ವಿಧಾನಸಭೆಯಿಂದ ವಿಧಾನಪರಿಷತ್ತಿಗೆ 11 ಅಭ್ಯರ್ಥಿಗಳು ಅವಿರೋಧ ಆಯ್ಕೆ: ಎಂ.ಕೆ ವಿಶಾಲಾಕ್ಷಿ ಮಾಹಿತಿ

ಬೆಂಗಳೂರು: ಕರ್ನಾಟಕ ವಿಧಾನಸಭೆಯ ಸದಸ್ಯರಿಂದ ವಿಧಾನಪರಿಷತ್ತಿಗೆ ನಡೆಯುವ ದೈವಾರ್ಷಿಕ ಚುನಾವಣೆ-2024: 11 ಅಭ್ಯರ್ಥಿಗಳು ಅವಿರೋಧ ಆಯ್ಕೆಯಾಗಿದ್ದಾರೆ ಅಂತ ಚುನಾವಣಾಧಿಕಾರಿ ಎಂ.ಕೆ ವಿಶಾಲಾಕ್ಷಿ ಮಾಹಿತಿ ನೀಡಿದ್ದಾರೆ. ಈ ಕುರಿತಂತೆ ಪತ್ರಿಕಾ ಪ್ರಕಟಣೆಯಲ್ಲಿ ಮಾಹಿತಿ ನೀಡಿರುವಂತ ಅವರು, ಕರ್ನಾಟಕ ವಿಧಾನಸಭೆಯ ಸದಸ್ಯರಿಂದ ವಿಧಾನಪರಿಷತ್ತಿಗೆ ಹನ್ನೊಂದು ಸದಸ್ಯರನ್ನು ಆಯ್ಕೆ ಮಾಡಲು ದೈವಾರ್ಷಿಕ ಚುನಾವಣೆಯನ್ನು ದಿನಾಂಕ 13ನೇ ಜೂನ್, 2024 ರಂದು ನಿಗದಿಪಡಿಸಲಾಗಿತ್ತು, ಈ ಚುನಾವಣೆಗೆ ದಿನಾಂಕ 27.05.2024 ರಿಂದ 03.06.2024ರವರೆಗೆ ನಾಮಪತ್ರಗಳನ್ನು ಸಲ್ಲಿಸಲು ಅವಕಾಶ ಕಲ್ಪಿಸಲಾಗಿತ್ತು. ಸದರಿ ಅವಧಿಯಲ್ಲಿ ಒಟ್ಟು 12 ಜನ … Continue reading ವಿಧಾನಸಭೆಯಿಂದ ವಿಧಾನಪರಿಷತ್ತಿಗೆ 11 ಅಭ್ಯರ್ಥಿಗಳು ಅವಿರೋಧ ಆಯ್ಕೆ: ಎಂ.ಕೆ ವಿಶಾಲಾಕ್ಷಿ ಮಾಹಿತಿ