GOOD NEWS: ಶೀಘ್ರವೇ ರಾಜ್ಯದಲ್ಲಿ 11 ಸರ್ಕಾರಿ ಬ್ಲಡ್ ಬ್ಯಾಂಕ್ ಅನುಷ್ಠಾನ: ಸಚಿವ ದಿನೇಶ್ ಗುಂಡೂರಾವ್
ಬೆಂಗಳೂರು: ರಾಜ್ಯದಲ್ಲಿ ಹೊಸದಾಗಿ 11 ಸರ್ಕಾರಿ ಬ್ಲಡ್ ಬ್ಯಾಂಕ್‌ಗಳನ್ನು ಅನುಷ್ಠಾನಗೊಳಿಸಲಾಗುತ್ತಿದೆ. ಅಲ್ಲದೇ, ದೇಶದಲ್ಲಿಯೇ ಪ್ರಥಮ ಬಾರಿಗೆ ರಾಜ್ಯದಲ್ಲಿ ಅತಿ ಹೆಚ್ಚು ರಕ್ತ ಸಂಗ್ರಹಿಸುವ ನಾಲ್ಕು ಸರ್ಕಾರಿ ಬ್ಲಡ್ ಬ್ಯಾಂಕ್‌ಗಳನ್ನು ರೀಜನಲ್ ಸೆಂಟರ್ ಆಫ್ ಎಕ್ಸಲೆನ್ಸ್ ಬ್ಲಡ್ ಬ್ಯಾಂಕ್‌ಗಳಾಗಿ ಮೇಲ್ದರ್ಜೆಗೇರಿಸಲು ಕ್ರಮ ಕೈಗೊಳ್ಳಲಾಗುತ್ತಿದೆ ಎಂದು ಆರೋಗ್ಯ ಸಚಿವರಾದ ದಿನೇಶ್ ಗುಂಡೂರಾವ್ ತಿಳಿಸಿದ್ದಾರೆ. ರಾಜ್ಯದಲ್ಲಿ ಹೊಸದಾಗಿ 11 ಸರ್ಕಾರಿ ಬ್ಲಡ್ ಬ್ಯಾಂಕ್‌ಗಳನ್ನು ಅನುಷ್ಠಾನಗೊಳಿಸಲಾಗುತ್ತಿದೆ. ಅಲ್ಲದೇ, ದೇಶದಲ್ಲಿಯೇ ಪ್ರಥಮ ಬಾರಿಗೆ ರಾಜ್ಯದಲ್ಲಿ ಅತಿ ಹೆಚ್ಚು ರಕ್ತ ಸಂಗ್ರಹಿಸುವ ನಾಲ್ಕು ಸರ್ಕಾರಿ ಬ್ಲಡ್ … Continue reading GOOD NEWS: ಶೀಘ್ರವೇ ರಾಜ್ಯದಲ್ಲಿ 11 ಸರ್ಕಾರಿ ಬ್ಲಡ್ ಬ್ಯಾಂಕ್ ಅನುಷ್ಠಾನ: ಸಚಿವ ದಿನೇಶ್ ಗುಂಡೂರಾವ್
Copy and paste this URL into your WordPress site to embed
Copy and paste this code into your site to embed