‘BBMP ವ್ಯಾಪ್ತಿ’ಯಲ್ಲಿ ಸ್ಥಗಿತಗೊಂಡಿದ್ದ ’11 ಇಂದಿರಾ ಕ್ಯಾಂಟೀನ್’ಗಳು ಪುನರಾರಂಭ | Indira Canteen
ಬೆಂಗಳೂರು: ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ ವ್ಯಾಪ್ತಿಯ ದಕ್ಷಿಣ ವಲಯದಲ್ಲಿ ಕಾರ್ಯನಿರ್ವಹಿಸುತ್ತಿದ್ದ 11 ಇಂದಿರಾ ಕ್ಯಾಂಟೀನ್‌ಗಳು ಬಿಲ್ ಪಾವತಿಯಾಗದೆ ಸ್ಥಗಿತಗೊಂಡಿರುವ ಬಗ್ಗೆ ಕೆಲ ದಿನ ಪತ್ರಿಕೆಗಳಲ್ಲಿ ಪ್ರಕಟಗೊಂಡಿದ್ದು, ವಿದ್ಯುನ್ಮಾಧ್ಯಮಗಳಲ್ಲಿ ವರದಿಯಾಗಿರುತ್ತದೆ. ಈ ಕುರಿತು ಕೆಳಕಂಡಂತೆ ಸ್ಪಷ್ಠೀಕರಣ ನೀಡಲಾಗಿದೆ. “ಬಿಬಿಎಂಪಿ ವ್ಯಾಪ್ತಿಯಲ್ಲಿ ಎಲ್ಲಾ ವಲಯಗಳಲ್ಲಿ 2017 ರಿಂದ ಇಂದಿರಾ ಕ್ಯಾಂಟೀನ್‌ಗಳನ್ನು ಸ್ಥಾಪಿಸಿದ್ದು, ಯಶಸ್ವಿಯಾಗಿ ಕಾರ್ಯನಿರ್ವಹಿಸಲಾಗುತ್ತಿದೆ.” ಈ ಸಂಬಂಧ ದಕ್ಷಿಣ ವಲಯದ 11 ಇಂದಿರಾ ಕ್ಯಾಂಟೀನ್‌ಗಳನ್ನು ಸಂಬಂಧಪಟ್ಟ ಸಂಸ್ಥೆಯವರು ಇಂದಿರಾ ಕ್ಯಾಂಟೀನ್‌ಗಳಲ್ಲಿ ಉಪಹಾರ, ಮಧ್ಯಾಹ್ನದ ಊಟ ಮತ್ತು ರಾತ್ರಿ ಊಟವನ್ನು ರಿಯಾಯಿತಿ … Continue reading ‘BBMP ವ್ಯಾಪ್ತಿ’ಯಲ್ಲಿ ಸ್ಥಗಿತಗೊಂಡಿದ್ದ ’11 ಇಂದಿರಾ ಕ್ಯಾಂಟೀನ್’ಗಳು ಪುನರಾರಂಭ | Indira Canteen
Copy and paste this URL into your WordPress site to embed
Copy and paste this code into your site to embed