ರಾಜ್ಯದಲ್ಲಿ 11 ಕೈಗಾರಿಕಾ ಕ್ಲಸ್ಟರ್ ಗುರುತು: 9 ವರ್ಷಗಳಲ್ಲಿ 9 ಲಕ್ಷ ಉದ್ಯೋಗ ಸೃಷ್ಟಿ- ಸಚಿವ ಅಶ್ವತ್ಥ ನಾರಾಯಣ

ಬೆಂಗಳೂರು : ರಾಜ್ಯದಲ್ಲಿ 11 ಕೈಗಾರಿಕಾ ಕ್ಲಸ್ಟರ್ ಗಳನ್ನು ಗುರುತಿಸಲಾಗಿದ್ದು, ಇವುಗಳಿಂದ ಮುಂದಿನ ಒಂಬತ್ತು ವರ್ಷಗಳಲ್ಲಿ 9 ಲಕ್ಷ ಉದ್ಯೋಗಗಳು ( Jobs ) ಸೃಷ್ಟಿಯಾಗಲಿವೆ ಎಂದು ಐಟಿ-ಬಿಟಿ ಸಚಿವ ಡಾ.ಸಿ ಎನ್ ಅಶ್ವತ್ಥನಾರಾಯಣ ( Minister Dr CN Ashwathnarayana ) ಹೇಳಿದ್ದಾರೆ. ರೈಲ್ವೆ ಪ್ರಯಾಣಿಕರೇ ಗಮನಿಸಿ: ಪ್ರಯಾಣದ ವೇಳೇ ಈ ರೀತಿ ಮಾಡಿದ್ರೆ ದಂಡ ವಿಧಿಸಲಾಗುತ್ತದೆ ಬೆಂಗಳೂರಿನಲ್ಲಿ ಬುಧವಾರ ಆರಂಭವಾದ ಜಾಗತಿಕ ಹೂಡಿಕೆದಾರರ ಸಮಾವೇಶದಲ್ಲಿ ಅವರು ‘ಜಾಗತೀಕರಣ ಮತ್ತು ಭಾರತಕ್ಕೆ ಇರುವ ಅವಕಾಶಗಳು’ ಗೋಷ್ಠಿಯಲ್ಲಿ … Continue reading ರಾಜ್ಯದಲ್ಲಿ 11 ಕೈಗಾರಿಕಾ ಕ್ಲಸ್ಟರ್ ಗುರುತು: 9 ವರ್ಷಗಳಲ್ಲಿ 9 ಲಕ್ಷ ಉದ್ಯೋಗ ಸೃಷ್ಟಿ- ಸಚಿವ ಅಶ್ವತ್ಥ ನಾರಾಯಣ