11 ಕೆಜಿ ಚಿನ್ನ, ₹54 ಕೋಟಿ ಮನೆ, ₹1 ಕೋಟಿಯ ಕಾರು… ಇದು ಕಾಂಗ್ರೆಸ್‌ ಗೀತಾ ಶಿವರಾಜ್‌ ಕುಮಾರ್‌ ಆಸ್ತಿ!

ಶಿವಮೊಗ್ಗ: 11 ಕೆಜಿ ಚಿನ್ನ, ₹54 ಕೋಟಿ ಮನೆ, ₹1 ಕೋಟಿಯ ಕಾರು… ಇದು ಶಿವಮೊಗ್ಗದಿಂದ ಎರಡನೇ ಬಾರಿ ಲೋಕಸಭಾ ಚುನಾವಣೆಗೆ ಕಣದಲ್ಲಿರುವ ಮಾಜಿ ಸಿಎಂ ಬಂಗಾರಪ್ಪರವರ ಮಗಳು ಕನ್ನಡ ಸಿನಿಮಾ ರಂಗದಲ್ಲಿ ದೊಡ್ಡಮನೆ ಕರೆಸಿಕೊಳ್ಳುವ ಡಾ.ರಾಜ್‌ಕುಮಾರ್ ಸೊಸೆ, ಹ್ಯಾಟ್ರಿಕ್‌ ಹಿರೋ ಶಿವರಾಜ್‌ಕುಮಾರ್‌ ಅವರ ಹೆಂಡ್ತಿಯ ಆಸ್ತಿಯಾಗಿದೆ. ಇಂದು ಲೋಕಸಭಾ ಚುನಾವಣೆ ಹಿನ್ನಲೆಯಲ್ಲಿ ಜಿಲ್ಲಾಧಿಕಾರಿ ಕಚೇರಿಗೆ ಸಲ್ಲಿಸಿರುವ ಆಸ್ತಿ ಅಫಿಡವಿಟ್‌ ವಿವರವಾಗಿದೆ. 40.04 ಕೋಟಿ ರೂಪಾಯಿ ಆಸ್ತಿ ಘೋಷಿಸಿಕೊಂಡಿರುವ ಗೀತಾ, ಪತಿ ಶಿವರಾಜ್‌ ಕುಮಾರ್‌ ಬಳಿ ಇದೆ … Continue reading 11 ಕೆಜಿ ಚಿನ್ನ, ₹54 ಕೋಟಿ ಮನೆ, ₹1 ಕೋಟಿಯ ಕಾರು… ಇದು ಕಾಂಗ್ರೆಸ್‌ ಗೀತಾ ಶಿವರಾಜ್‌ ಕುಮಾರ್‌ ಆಸ್ತಿ!