ಮಧ್ಯಪ್ರದೇಶ: ಮಧ್ಯಪ್ರದೇಶದ ಬೇತುಲ್ನಲ್ಲಿ ಬಸ್ ಮತ್ತು ಎಸ್ಯುವಿ ನಡುವೆ ಡಿಕ್ಕಿ ಸಂಭವಿಸಿದ ಪರಿಣಾಮ 11 ಮಂದಿ ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ಇಂದು ಬೆಳಗಿನ ಜಾವ ನಡೆದಿದೆ.
ಗುಡ್ಗಾಂವ್ ಮತ್ತು ಭೈಸ್ದೇಹಿ ನಡುವೆ ಈ ಅಪಘಾತ ಸಂಭವಿಸಿದೆ. ಶುಕ್ರವಾರ ನಸುಕಿನಲ್ಲಿ ಈ ದಾರುಣ ಘಟನೆ ನಡೆದಿದೆ. ಸುದ್ದಿ ತಿಳಿಯುತ್ತಿದ್ದಂತೇ ಪೊಲೀಸ್ ಸಿಬ್ಬಂದಿ ಮತ್ತು ಜಿಲ್ಲಾಧಿಕಾರಿ ಸ್ಥಳಕ್ಕೆ ಧಾವಿಸಿ ಪರಿಶೀಲನೆ ನಡೆಸುತ್ತಿದ್ದಾರೆ.
Betul, Madhya Pradesh | 11 people died in a bus accident which collided with a car near Jhallar police station. One injured person has been admitted to a hospital: SP Betul Simala Prasad pic.twitter.com/aNPQmt5VIF
— ANI MP/CG/Rajasthan (@ANI_MP_CG_RJ) November 4, 2022
ಮಧ್ಯಪ್ರದೇಶದ ಬೇತುಲ್ನ ಜಲ್ಲಾರ್ ಪೊಲೀಸ್ ಠಾಣೆ ಬಳಿ ಬಸ್ ಮತ್ತು ಎಸ್ಯುವಿ ನಡುವೆ ಡಿಕ್ಕಿ ಸಂಭವಿಸಿದೆ. ಪರಿಣಾಮ 11 ಮಂದಿ ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ. ಗಾಯಗೊಂಡ ಓರ್ವ ವ್ಯಕ್ತಿಯನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ ಎಂದು ಬೆತುಲ್ ಪೊಲೀಸ್ ವರಿಷ್ಠಾಧಿಕಾರಿ ಸಿಮಲಾ ಪ್ರಸಾದ್ ತಿಳಿಸಿದ್ದಾರೆ.
BIGG NEWS : `ಯಶಸ್ವಿನಿ ಯೋಜನೆ’ : ರೈತ ಸಮುದಾಯಕ್ಕೆ ಇಲ್ಲಿದೆ ಮಹತ್ವದ ಮಾಹಿತಿ
ʻನಮಗೆ ಸಂಬಳ ನೀಡದಿದ್ರೆ ಉಕ್ರೇನ್ನಲ್ಲಿ ಹೋರಾಡುವುದಿಲ್ಲʼ ಎಂದು ಪಟ್ಟು ಹಿಡಿದ ರಷ್ಯಾ ಸೈನಿಕರು | WATCH VIDEO
BIGG NEWS : `ಯಶಸ್ವಿನಿ ಯೋಜನೆ’ : ರೈತ ಸಮುದಾಯಕ್ಕೆ ಇಲ್ಲಿದೆ ಮಹತ್ವದ ಮಾಹಿತಿ