BREAKING: ಕರ್ನಾಟಕ ವಿಧಾನಸಭೆಯಿಂದ ವಿಧಾನ ಪರಿಷತ್ತಿಗೆ 11 ಸದಸ್ಯರು ಅವಿರೋಧವಾಗಿ ಆಯ್ಕೆ
ಬೆಂಗಳೂರು: ವಿಧಾನ ಸಭೆಯಿಂದ ವಿಧಾನ ಪರಿಷತ್ತಿನ ಸದಸ್ಯರ ಆಯ್ಕೆಗಾಗಿ ಚುನಾವಣೆ ಘೋಷಣೆಯಾಗಿತ್ತು. ಈ ಚುನಾವಣೆಯಲ್ಲಿ ವಿಧಾನಸಭೆಯಿಂದ ವಿಧಾನಪರಿಷತ್ತಿಗೆ 11 ಸದಸ್ಯರು ಅವಿರೋಧವಾಗಿ ಆಯ್ಕೆಯಾಗಿದ್ದಾರೆ. ಇಂದು ಪ್ರಕಟವಾದಂತ ಚುನಾವಣಾ ಫಲಿತಾಂಶದಲ್ಲಿ ಕರ್ನಾಟಕ ವಿಧಾನಸಭೆಯಿಂದ ವಿಧಾನ ಪರಿಷತ್ತಿಗೆ 11 ಸದಸ್ಯರು ಅವಿರೋಧವಾಗಿ ಆಯ್ಕೆಯಾಗಿದ್ದಾರೆ. ಇದನ್ನು ಚುನಾವಣಾಧಿಕಾರಿ ಎಂ.ವಿಶಾಲಾಕ್ಷಿ ಅಧಿಕೃತವಾಗಿ ಘೋಷಣೆ ಮಾಡಿದ್ದಾರೆ. ಕಾಂಗ್ರೆಸ್ ಪಕ್ಷದಿಂದ ನಾಮಪತ್ರ ಸಲ್ಲಿಸಿದ್ದಂತ 7 ಮಂದಿ, ಬಿಜೆಪಿಯಿಂದ 3 ಹಾಗೂ ಜೆಡಿಎಸ್ ಪಕ್ಷದಿಂದ ನಾಮಪತ್ರ ಸಲ್ಲಿಸಿದ್ದಂತ ಓರ್ವ ಅಭ್ಯರ್ಥಿ ಅವಿರೋಧವಾಗಿ ವಿಧಾನಸಭೆಯಿಂದ ವಿಧಾನ ಪರಿಷತ್ತಿಗೆ ಆಯ್ಕೆಯಾಗಿರೋದಾಗಿ … Continue reading BREAKING: ಕರ್ನಾಟಕ ವಿಧಾನಸಭೆಯಿಂದ ವಿಧಾನ ಪರಿಷತ್ತಿಗೆ 11 ಸದಸ್ಯರು ಅವಿರೋಧವಾಗಿ ಆಯ್ಕೆ
Copy and paste this URL into your WordPress site to embed
Copy and paste this code into your site to embed