ಕರ್ನಾಟಕದಲ್ಲಿ 11 ತಿಂಗಳ ಮಗುವಿಗೆ ಕೋವಿಡ್-19 ಸೋಂಕು ದೃಢ | COVID-19 Positive
ಹುಬ್ಬಳ್ಳಿ: ಧಾರವಾಡದಲ್ಲಿ ಮೊದಲ ಕೋವಿಡ್ -19 ಪ್ರಕರಣ ವರದಿಯಾದ ನಂತರ, ಹುಬ್ಬಳ್ಳಿಯಲ್ಲಿ ಎರಡನೇ ಪ್ರಕರಣ ಬೆಳಕಿಗೆ ಬಂದಿದೆ. ಅಲ್ಲಿ 11 ತಿಂಗಳ ಮಗುವಿಗೆ ವೈರಸ್ ಪಾಸಿಟಿವ್ ಬಂದಿದೆ. ಬೈರಿದೇವರಕೊಪ್ಪ ನಿವಾಸಿಯಾಗಿರುವ ಮಗು ಪ್ರಸ್ತುತ ಹುಬ್ಬಳ್ಳಿಯ ಕಿಮ್ಸ್ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ. 11 ತಿಂಗಳ ಮಗುವಿಗೆ ಯಾವುದೇ ಪ್ರಯಾಣದ ಇತಿಹಾಸವಿಲ್ಲ. ಆದರೆ ಮಗುವಿಗೆ ಕೋವಿಡ್ ಸೋಂಕಿನ ಲಕ್ಷಣಗಳಿದ್ದಂತ ಕಾರಣ ಕೊರೋನಾ ಪರೀಕ್ಷೆ ಮಾಡಲಾಯಿತು. ಆ ಸಂದರ್ಭದಲ್ಲಿ ಸೋಂಕು ದೃಢಪಟ್ಟಿದೆ ಎಂದು ಜಿಲ್ಲಾಧಿಕಾರಿ ದಿವ್ಯಾ ಪ್ರಭು ಹೇಳಿದರು. ಇದಲ್ಲದೆ, ಭಯಪಡುವ … Continue reading ಕರ್ನಾಟಕದಲ್ಲಿ 11 ತಿಂಗಳ ಮಗುವಿಗೆ ಕೋವಿಡ್-19 ಸೋಂಕು ದೃಢ | COVID-19 Positive
Copy and paste this URL into your WordPress site to embed
Copy and paste this code into your site to embed