GOOD NEWS: ರಾಜ್ಯದಲ್ಲಿ ಹೊಸದಾಗಿ 11 ಸರ್ಕಾರಿ ವೈದ್ಯಕೀಯ ಕಾಲೇಜುಗಳ ಸ್ಥಾಪನೆ
ಬೆಂಗಳೂರು: ವೈದ್ಯಕೀಯ ವ್ಯಾಸಂಗದ ನಿರೀಕ್ಷೆಯಲ್ಲಿದ್ದಂತ ವಿದ್ಯಾರ್ಥಿಗಳಿಗೆ ಗುಡ್ ನ್ಯೂಸ್ ಎನ್ನುವಂತೆ ಕರ್ನಾಟಕದಲ್ಲಿ ಹೊಸದಾಗಿ 11 ಸರ್ಕಾರಿ ವೈದ್ಯಕೀಯ ಕಾಲೇಜುಗಳನ್ನು ಸ್ಥಾಪಿಸುವುದಾಗಿ ಸಚಿವ ಡಾ.ಶರಣಪ್ರಕಾಶ್ ಪಾಟೀಲ್ ಘೋಷಿಸಿದ್ದಾರೆ. ಬಡ ವಿದ್ಯಾರ್ಥಿಗಳ ವೈದ್ಯಕೀಯ ಶಿಕ್ಷಣದ ಕನಸನ್ನು ನನಸು ಮಾಡಬೇಕೆಂಬ ಉದ್ದೇಶ ನಮ್ಮ ಸರ್ಕಾರದ್ದಾಗಿದೆ. ಈಗಾಗಲೇ ರಾಜ್ಯದ 22 ಜಿಲ್ಲೆಗಳಲ್ಲಿ ಸರ್ಕಾರಿ ವೈದ್ಯಕೀಯ ಕಾಲೇಜುಗಳು ಕಾರ್ಯನಿರ್ವಹಿಸುತ್ತಿವೆ. ಇನ್ನುಳಿದ 11 ಜಿಲ್ಲೆಗಳಲ್ಲಿ ಸಾರ್ವಜನಿಕ-ಖಾಸಗಿ ಸಹಭಾಗಿತ್ವದಲ್ಲಿ ಸರ್ಕಾರಿ ವೈದ್ಯಕೀಯ ಕಾಲೇಜುಗಳನ್ನು ತೆರೆಯಲಾಗುವುದು ಎಂದು ವೈದ್ಯಕೀಯ ಶಿಕ್ಷಣ ಸಚಿವರಾದ ಡಾ. ಶರಣಪ್ರಕಾಶ್ ಪಾಟೀಲ್ ತಿಳಿಸಿದ್ದಾರೆ. ತುಮಕೂರು, … Continue reading GOOD NEWS: ರಾಜ್ಯದಲ್ಲಿ ಹೊಸದಾಗಿ 11 ಸರ್ಕಾರಿ ವೈದ್ಯಕೀಯ ಕಾಲೇಜುಗಳ ಸ್ಥಾಪನೆ
Copy and paste this URL into your WordPress site to embed
Copy and paste this code into your site to embed