BREAKING: ಬೆಂಗಳೂರಿನ ಕಾಲ್ತುಳಿತ ದುರಂತದಲ್ಲಿ 11 ಜನರು ಸಾವು, 33 ಮಂದಿಗೆ ಗಾಯ: ಸಿಎಂ ಸಿದ್ಧರಾಮಯ್ಯ

ಬೆಂಗಳೂರು: ನಗರದ ಚಿನ್ನಸ್ವಾಮಿ ಸ್ಟೇಡಿಯಂ ಬಳಿಯಲ್ಲಿ ಆರ್ ಸಿ ಬಿ ಚಾಂಪಿಯನ್ಸ್ ಸಂಭ್ರಮಾಚರಣೆಯ ಸಂದರ್ಭದಲ್ಲಿ ಕಾಲ್ತುಳಿತ ಉಂಟಾಗಿ 11 ಜನರು ಸಾವನ್ನಪ್ಪಿದ್ದಾರೆ. ಅಲ್ಲದೇ 33 ಜನರು ಗಾಯಗೊಂಡಿದ್ದಾರೆ ಎಂಬುದಾಗಿ ಮುಖ್ಯಮಂತ್ರಿ ಸಿದ್ಧರಾಮಯ್ಯ ಮಾಹಿತಿ ನೀಡಿದ್ದಾರೆ. ಅಲ್ಲದೇ ಈ ಘಟನೆಯ ಬಗ್ಗೆ ಸಂತಾಪ ಸೂಚಿಸಿದ್ದಾರೆ. ಇಂದು ಕಾವೇರಿ ನಿವಾಸದಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದಂತ ಅವರು, ಆರ್ ಸಿಬಿ ವಿಜಯೋತ್ಸವ ಆಚರಣೆ ಮಾಡೋದಕ್ಕೆ ಕ್ರಿಕೇಟ್ ಅಸೋಸಿಯೇಷನ್ ಅವರು ಕಾರ್ಯಕ್ರಮ ಹಮ್ಮಿಕೊಂಡಿದ್ದರು. ಸರ್ಕಾರದ ವತಿಯಿಂದ ಕೂಡ ಕಾರ್ಯಕ್ರಮ ಏರ್ಪಾಡು ಮಾಡಿದ್ದೆವು. ಚಿನ್ನಸ್ವಾಮಿ ಕ್ರೀಢಾಂಗಣದ … Continue reading BREAKING: ಬೆಂಗಳೂರಿನ ಕಾಲ್ತುಳಿತ ದುರಂತದಲ್ಲಿ 11 ಜನರು ಸಾವು, 33 ಮಂದಿಗೆ ಗಾಯ: ಸಿಎಂ ಸಿದ್ಧರಾಮಯ್ಯ