ಬಾವಿಯಲ್ಲಿ ಬಿದ್ದ ಬಾಲಕಿ ರಕ್ಷಣೆ ಸಂದರ್ಭ ಗೋಡೆ ಕುಸಿತ : ಸಾವನ್ನಪ್ಪಿದವರ ಸಂಖ್ಯೆ 11 ಕ್ಕೆ ಏರಿಕೆ

ವಿದಿಶಾ: ಬಾವಿಗೆ ಬಿದ್ದ ಬಾಲಕಿ ರಕ್ಷಣೆ ಸಂದರ್ಭ ಗೋಡೆ ಕುಸಿದು ಸುಮಾರು 40 ಜನ ಬಿದ್ದಿರುವ ಘಟನೆ ಮಧ್ಯಪ್ರದೇಶದ ವಿದಿಶಾದಲ್ಲಿ ನಡೆದಿತ್ತು. ಈ ಪೈಕಿ ಸಾವನ್ನಪ್ಪಿದವರ ಸಂಖ್ಯೆ 11ಕ್ಕೆ ಏರಿಕೆಯಾಗಿದೆ. ವಾಹನ ಸವಾರರಿಗೆ ಬಿಗ್ ಶಾಕ್ : ಪೆಟ್ರೋಲ್ ಬೆಲೆಯಲ್ಲಿ ಮತ್ತೆ ಏರಿಕೆ ವಿದಿಶಾದ ಗಂಜ್​ ಬಸೋದಾ ಎಂಬ ಪ್ರದೇಶದಲ್ಲಿ ಮೊನ್ನೆ ರಾತ್ರಿ 11 ಗಂಟೆಗೆ ಈ ಘಟನೆ ನಡೆದಿದೆ. ಬಾವಿಯಲ್ಲಿ ಬಾಲಕಿ ಬಿದ್ದಿರುವ ವಿಷಯ ತಿಳಿದು ಗ್ರಾಮದ ಜನರು ಅಲ್ಲಿಗೆ ತೆರಳಿದ್ದರು. ಈ ವೇಳೆ ಬಾವಿಯ … Continue reading ಬಾವಿಯಲ್ಲಿ ಬಿದ್ದ ಬಾಲಕಿ ರಕ್ಷಣೆ ಸಂದರ್ಭ ಗೋಡೆ ಕುಸಿತ : ಸಾವನ್ನಪ್ಪಿದವರ ಸಂಖ್ಯೆ 11 ಕ್ಕೆ ಏರಿಕೆ