ಬೆಂಗಳೂರಲ್ಲಿ ಕಾಲ್ತುಳಿತದಿಂದ 11 ಜನರ ಸಾವು ಪ್ರಕರಣ : ಜುಲೈ 21ಕ್ಕೆ ವಿಚಾರಣೆ ಮುಂದೂಡಿದ ಹೈಕೋರ್ಟ್

ಬೆಂಗಳೂರು : ಚಿನ್ನಸ್ವಾಮಿ ಸ್ಟೇಡಿಯಂನಲ್ಲಿ ಕಾಲ್ತುಳಿತದಲ್ಲಿ 11 RCB ಅಭಿಮಾನಿಗಳ ಸಾವು ಪ್ರಕರಣಕ್ಕೆ ಸಂಬಂಧಪಟ್ಟಂತೆ ಹೆಚ್ಚುವರಿ ಪೊಲೀಸ್ ಆಯುಕ್ತ ವಿಕಾಸ್ ಕುಮಾರ್ ಅಮಾನತು ವಿಚಾರವಾಗಿ ಸಿಎಟಿ ಆದೇಶವನ್ನು ಪ್ರಶ್ನಿಸಿ ರಾಜ್ಯ ಸರ್ಕಾರದ ಸಲ್ಲಿಸಿರುವ ಮೇಲ್ಮನವಿ ವಿಚಾರಣೆ ಇಂದು ಹೈಕೋರ್ಟ್ ನಲ್ಲಿ ನಡೆಯಿತು. ನ್ಯಾ. ಎಸ್ ಜಿ ಪಂಡಿತ್ ಹಾಗು ನ್ಯಾ.ಟಿಎಂ ನದಾಫ್ ಅವರ ಪೀಠದಲ್ಲಿ ವಿತರಣೆ ನಡೆಯಿತು. ವಿಕಾಸ್ ಕುಮಾರ್ ಪರವಾಗಿ ಹಿರಿಯ ವಕೀಲ ಧ್ಯಾನ ಚಿನ್ನಪ್ಪ ವಾದ ಮಂಡಿಸಿದರು. ಪೊಲೀಸರು ಆರ್ಸಿಬಿ ಸೇವಕರಂತೆ ವರ್ತಿಸಿದ್ದಾರೆ ಎಂಬ … Continue reading ಬೆಂಗಳೂರಲ್ಲಿ ಕಾಲ್ತುಳಿತದಿಂದ 11 ಜನರ ಸಾವು ಪ್ರಕರಣ : ಜುಲೈ 21ಕ್ಕೆ ವಿಚಾರಣೆ ಮುಂದೂಡಿದ ಹೈಕೋರ್ಟ್