ರಾಜ್ಯದಲ್ಲಿ ಐತಿಹಾಸಿಕ 1,74,381.44 ಕೋಟಿ ರೂ ಮೌಲ್ಯದ 11 ಯೋಜನೆಗಳಿಗೆ ಒಪ್ಪಿಗೆ: 41,448 ಉದ್ಯೋಗ ಸೃಷ್ಟಿ ನಿರೀಕ್ಷೆ
ಬೆಂಗಳೂರು: ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರ ಅಧ್ಯಕ್ಷತೆಯಲ್ಲಿ ನಡೆದ ರಾಜ್ಯ ಉನ್ನತ ಮಟ್ಟದ ಒಪ್ಪಿಗೆ ನೀಡಿಕೆ ಸಮಿತಿಯ 60ನೇ ಸಭೆಯಲ್ಲಿ ಬರೋಬ್ಬರಿ 1,74,381.44 ಕೋಟಿ ರೂ. ಮೌಲ್ಯದ ಒಟ್ಟು 11 ಯೋಜನೆಗಳಿಗೆ ಒಪ್ಪಿಗೆ ನೀಡಲಾಯಿತು. ರಾಜ್ಯದಲ್ಲಿ ಇಷ್ಟು ಭಾರಿ ಮೊತ್ತದ ಬಂಡವಾಳ ಹೂಡಿಕೆ ಪ್ರಸ್ತಾವನೆಗೆ ಅನುಮೋದನೆ ನೀಡಿರುವುದು ಇದೇ ಮೊದಲು. ಗ್ರೀನ್ ಹೈಡ್ರೋಜನ್ ಉತ್ಪಾದಕ ಸಂಸ್ಥೆ ಆಕ್ಮೆ ಕ್ಲೀನ್ ಟೆಕ್ ಸೆಲ್ಯೂಷನ್ ಸೇರಿದಂತೆ 8 ಹೊಸ ಕೈಗಾರಿಕಾ ಪ್ರಸ್ತಾವನೆಗಳು ಹಾಗೂ 3 ಹೆಚ್ಚುವರಿ ಹೂಡಿಕೆ ಯೋಜನೆಗಳ ಪ್ರಸ್ತಾವನೆಗೆ ಅನುಮೋದನೆ … Continue reading ರಾಜ್ಯದಲ್ಲಿ ಐತಿಹಾಸಿಕ 1,74,381.44 ಕೋಟಿ ರೂ ಮೌಲ್ಯದ 11 ಯೋಜನೆಗಳಿಗೆ ಒಪ್ಪಿಗೆ: 41,448 ಉದ್ಯೋಗ ಸೃಷ್ಟಿ ನಿರೀಕ್ಷೆ
Copy and paste this URL into your WordPress site to embed
Copy and paste this code into your site to embed