ಭೀಕರ ಅಪಘಾತ: ತಾಂಜಾನಿಯಾದಲ್ಲಿ ಕಂದಕಕ್ಕೆ ಉರುಳಿದ ಬಸ್:‌ ಶಾಲಾ ಮಕ್ಕಳು ಸೇರಿ 13 ಜನರ ದುರ್ಮರಣ

ದಾರ್ ಎಸ್ ಸಲಾಮ್ (ತಾಂಜಾನಿಯಾ): ಶಾಲಾ ಬಸ್ ರಸ್ತೆಯಿಂದ ಕಂದಕಕ್ಕೆ ಉರುಳಿದ ಪರಿಣಾಮ 11 ನರ್ಸರಿ ಮತ್ತು ಪ್ರಾಥಮಿಕ ಶಾಲಾ ವಿದ್ಯಾರ್ಥಿಗಳು ಸೇರಿದಂತೆ ಸುಮಾರು 13 ಜನರು ಸಾವನ್ನಪ್ಪಿರುವ ಘಟನೆ ಮಂಗಳವಾರ ದಕ್ಷಿಣ ತಾಂಜಾನಿಯಾದದಲ್ಲಿ ನಡೆದಿದೆ. ಮಂಗಳವಾರ ಬೆಳಿಗ್ಗೆ ಈ ಘಟನೆ ಸಂಭವಿಸಿದ್ದು, ಮಕ್ಕಳು ಸೇರಿದಂತೆ ಸುಮಾರು 13 ಜನರು ಸಾವನ್ನಪ್ಪಿದರೆ, 16 ಮಂದಿ ಗಾಯಗೊಂಡಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ. ಸ್ಥಳೀಯ ಕಾಲಮಾನ ಬೆಳಿಗ್ಗೆ 7 ಗಂಟೆಗೆ ಬಸ್ ವಿದ್ಯಾರ್ಥಿಗಳನ್ನು ಶಾಲೆಗೆ ಕರೆದೊಯ್ಯುತ್ತಿದ್ದಾಗ ಬ್ರೇಕ್ ವೈಫಲ್ಯವಾದ ಕಾರಣ … Continue reading ಭೀಕರ ಅಪಘಾತ: ತಾಂಜಾನಿಯಾದಲ್ಲಿ ಕಂದಕಕ್ಕೆ ಉರುಳಿದ ಬಸ್:‌ ಶಾಲಾ ಮಕ್ಕಳು ಸೇರಿ 13 ಜನರ ದುರ್ಮರಣ