ಬೆಂಗಳೂರು: ನಗರದಲ್ಲಿ ಹೊಸ ವರ್ಷಾಚರಣೆಯ ವೇಳೆಯಲ್ಲಿ ಯಾವುದೇ ಅಹಿತಕರ ಘಟನೆ ನಡೆಯದಂತೆ ಮುನ್ನೆಚ್ಚರಿಕೆ ಕ್ರಮವಾಗಿ 11 ಸಾವಿರ ಸಿಬ್ಬಂದಿಗಳ ನಿಯೋಜನೆ ಮಾಡಲಾಗಿದೆ ಅಂತ ಬೆಂಗಳೂರು ನಗರ ಪೊಲೀಸ್ ಕಮೀಷನರ್ ಬಿ.ದಯಾನಂತ್ ತಿಳಿಸಿದ್ದಾರೆ.
ಈ ಕುರಿತು ಮಾಹಿತಿ ಹಂಚಿಕೊಂಡಿರುವಂತ ಅವರು, ಹೊಸ ವರ್ಷಾಚರಣೆ ಸಂದರ್ಭದಲ್ಲಿ ಕಾನೂನು ಸುವ್ಯವಸ್ಥೆಗೆ ಧಕ್ಕೆಯಾಗದಂತೆ ಕ್ರಮ ಕೈಗೊಳ್ಳಲಾಗಿದ್ದು, ಬೆಂಗಳೂರು ನಗರದಲ್ಲಿ ಭದ್ರತೆಗಾಗಿ 11,830 ಪೊಲೀಸ್ ಸಿಬ್ಬಂದಿಗಳನ್ನು ನಿಯೋಜಿಸಲಾಗಿದೆ ಎಂದು ತಿಳಿಸಿದ್ದಾರೆ.
ಹೊಸ ವರ್ಷಾಚರಣೆ ಸಂದರ್ಭದಲ್ಲಿ ಕಾನೂನು ಸುವ್ಯವಸ್ಥೆಗೆ ಧಕ್ಕೆಯಾಗದಂತೆ ಕ್ರಮ ಕೈಗೊಳ್ಳಲಾಗಿದ್ದು, ಬೆಂಗಳೂರು ನಗರದಲ್ಲಿ ಭದ್ರತೆಗಾಗಿ 11,830 ಪೊಲೀಸ್ ಸಿಬ್ಬಂದಿಗಳನ್ನು ನಿಯೋಜಿಸಲಾಗಿದೆ ಎಂದು ಬೆಂಗಳೂರು ಪೊಲೀಸ್ ಆಯುಕ್ತರಾದ ಬಿ.ದಯಾನಂದ್ ಅವರು ತಿಳಿಸಿದ್ದಾರೆ.#NewYear2025 pic.twitter.com/lusL9ljs3l
— DIPR Karnataka (@KarnatakaVarthe) December 30, 2024
BREAKING: ಡಿ.31ರಂದು ರಾತ್ರಿ 11ರಿಂದ ಬೆಂಗಳೂರಿನ ‘ಎಲ್ಲಾ ಫ್ಲೈಓವರ್’ಗಳಲ್ಲಿ ವಾಹನ ಸಂಚಾರಕ್ಕೆ ನಿರ್ಬಂಧ
ಮೈಸೂರಲ್ಲಿ ಹೊಸ ವರ್ಷಾಚರಣೆಗೆ ಗೈಡ್ ಲೈನ್ಸ್ ರಿಲೀಸ್: ಈ ನಿಯಮಗಳ ಪಾಲನೆ ಕಡ್ಡಾಯ