BREAKING NEWS : ಸಿಲಿಕಾನ್ ಸಿಟಿ ಬೆಂಗಳೂರಿನಲ್ಲಿ ಇದುವರೆಗೆ 111 ಮಂದಿ ಪೊಲೀಸ್ ಸಿಬ್ಬಂದಿಗಳಿಗೆ ‘ಕೊರೊನಾ ಸೋಂಕು’ ಧೃಡ

ಬೆಂಗಳೂರು : ಕರ್ನಾಟಕ ಸೇರಿದಂತೆ ದೇಶದ ಹಲವು ರಾಜ್ಯಗಳಲ್ಲಿ ಕೊರೊನಾ ಮಹಾಸ್ಪೋಟ ಉಂಟಾಗಿದ್ದು, ಆರಕ್ಷಕರಿಗೂ ಕೊರೊನಾ ಬಿಸಿ ತಟ್ಟಿದೆ.  ಇದುವರೆಗೆ ಬೆಂಗಳೂರಿನಲ್ಲಿ 111 ಮಂದಿ ಪೊಲೀಸ್ ಸಿಬ್ಬಂದಿಗಳಿಗೆ ‘ಕೊರೊನಾ ಸೋಂಕು’ ಧೃಡವಾಗಿದೆ ಎಂಬ ಮಾಹಿತಿ ಲಭ್ಯವಾಗಿದೆ. ಇಂದು ಸಿಲಿಕಾನ್ ಸಿಟಿ ಬೆಂಗಳೂರಿನಲ್ಲಿ 42 ಮಂದಿ ಪೊಲೀಸ್ ಸಿಬ್ಬಂದಿಗಳಿಗೆ ಕೊರೊನಾ ಸೋಂಕು ಧೃಡವಾಗಿದ್ದು, ಈ ಮೂಲಕ ಬೆಂಗಳೂರಿನಲ್ಲಿ 111 ಮಂದಿಗೆ ಸೋಂಕು ಕಾಣಿಸಿಕೊಂಡಿದೆ. ಹಾಗೂ 111 ಮಂದಿ ಪೊಲೀಸ್ ಸಿಬ್ಬಂದಿಗಳ ಪೈಕಿ 6 ಮಂದಿ ಕೊರೊನಾ ಸೋಂಕಿನಿಂದ ಗುಣಮುಖರಾಗಿದ್ದಾರೆ … Continue reading BREAKING NEWS : ಸಿಲಿಕಾನ್ ಸಿಟಿ ಬೆಂಗಳೂರಿನಲ್ಲಿ ಇದುವರೆಗೆ 111 ಮಂದಿ ಪೊಲೀಸ್ ಸಿಬ್ಬಂದಿಗಳಿಗೆ ‘ಕೊರೊನಾ ಸೋಂಕು’ ಧೃಡ