ಬಾಲ್ಯ ವಿವಾಹ ತಡೆಯುವಲ್ಲಿ ಯಶಸ್ವಿಯಾದ 112 ಸಿಬ್ಬಂದಿ: ಎಲ್ಲಿ.? ಹೇಗೆ ಅಂತ ಈ ಸುದ್ದಿ ಓದಿ!

ಚಿತ್ರದುರ್ಗ: ಜಿಲ್ಲೆಯ ಹಿರಿಯೂರು ತಾಲ್ಲೂಕಿನ ಸೋಮೆರಾಹಳ್ಳಿ ತಾಂಡದ ಬಳಿ ನಡೆಯುತ್ತಿದ್ದ ಬಾಲ್ಯ ವಿವಾಹವನ್ನುನಿಲ್ಲಿಸುವಲ್ಲಿ 112 ಸಿಬ್ಬಂದಿ ಯಶಸ್ವಿಯಾಗಿದ್ದಾರೆ. ಈ ಮೂಲಕ ಬಾಲ್ಯವಿವಾಹವನ್ನು ತಡೆಗಟ್ಟಿದ್ದಾರೆ. ಈ ಬಗ್ಗೆ ಚಿತ್ರದುರ್ಗ ಜಿಲ್ಲಾ ಪೊಲೀಸ್ ಪತ್ರಿಕಾ ಪ್ರಕಟಣೆಯಲ್ಲಿ ಮಾಹಿತಿ ನೀಡಿದ್ದು,  ದಿನಾಂಕ:16.05.2025 ರಂದು ಹಿರಿಯೂರು ತಾಲ್ಲೂಕಿನ ಸೋಮೆರಾಹಳ್ಳಿ ತಾಂಡದ ಬಳಿ ಬಾಲ್ಯ ವಿವಾಹ ನಡೆಯುತ್ತಿರುತ್ತದೆ ಎಂದು ಡಯಲ್-II2ಗೆ ಕರೆ ಬಂದಿದ್ದು, ತಕ್ಷಣವೇ ಇ.ಆರ್.ಎಸ್.ಎಸ್ ಕೇಂದ್ರದ ಸಿಬ್ಬಂದಿಯಾದ ತಿಪ್ಪೇಸ್ವಾಮಿ ಎ ಹೆಚ್‌ಸಿಡಬ್ಲ್ಯೂ ಅವರು ಹೊಯ್ಸಳ-06 ವಾಹನಕ್ಕೆ ವಿಷಯವನ್ನು ತಿಳಿಸಿದ್ದು, ಕೂಡಲೇ ವಾಹನದ ಅಧಿಕಾರಿ … Continue reading ಬಾಲ್ಯ ವಿವಾಹ ತಡೆಯುವಲ್ಲಿ ಯಶಸ್ವಿಯಾದ 112 ಸಿಬ್ಬಂದಿ: ಎಲ್ಲಿ.? ಹೇಗೆ ಅಂತ ಈ ಸುದ್ದಿ ಓದಿ!