ಸಾಲುಮರದ ತಿಮ್ಮಕ್ಕ ಗೌರವಾರ್ಥ 114 ಸ್ಥಳದಲ್ಲಿ 114 ವೃಕ್ಷ ನೆಡಲಾಗುತ್ತೆ: ಸಚಿವ ಈಶ್ವರ್ ಖಂಡ್ರೆ

ಬೆಂಗಳೂರು : 114ವರ್ಷ ಜೀವಿಸಿದ್ದ ವೃಕ್ಷಮಾತೆ ಸಾಲುಮರದ ತಿಮ್ಮಕ್ಕ ಅವರ ಗೌರವಾರ್ಥ ರಾಜ್ಯದ 114 ಸ್ಥಳಗಳಲ್ಲಿ 114 ಸಸಿ ನೆಟ್ಟು ಪೋಷಿಸಲಾಗುವುದು ಎಂದು ಅರಣ್ಯ, ಜೀವಿಶಾಸ್ತ್ರ ಮತ್ತು ಪರಿಸರ ಸಚಿವ ಈಶ್ವರ ಬಿ ಖಂಡ್ರೆ ತಿಳಿಸಿದ್ದಾರೆ. ನಿನ್ನೆ ವಯೋಸಹಜ ಕಾಯಿಲೆಯಿಂದ ನಿಧನ ಹೊಂದಿದ ಮಹಾನ್ ಪರಿಸರ ಪ್ರೇಮಿಗೆ ಅಂತಿಮ ನಮನ ಸಲ್ಲಿಸಿದ ತರುವಾಯ ಮಾತನಾಡಿದ ಅವರು, ಮರಗಳನ್ನೇ ಮಕ್ಕಳಂತೆ ಮಮಕಾರದಿಂದ ಬೆಳೆಸಿ ವಿಶ್ವಕ್ಕೇ ವೃಕ್ಷಗಳ ಮಹತ್ವ ಸಾರಿದ ಸಾಲುಮರದ ತಿಮ್ಮಕ್ಕ ಅವರ ಹೆಸರಲ್ಲಿ ಸಸಿನೆಡುವ ಮೂಲಕ ಅರಣ್ಯ … Continue reading ಸಾಲುಮರದ ತಿಮ್ಮಕ್ಕ ಗೌರವಾರ್ಥ 114 ಸ್ಥಳದಲ್ಲಿ 114 ವೃಕ್ಷ ನೆಡಲಾಗುತ್ತೆ: ಸಚಿವ ಈಶ್ವರ್ ಖಂಡ್ರೆ