GOOD NEWS: ರಾಜ್ಯದಲ್ಲಿ ಇ-ಸ್ವತ್ತಿಗೆ ಅರ್ಜಿ ಸಲ್ಲಿಸಿದ್ದವರಿಗೆ ಗುಡ್ ನ್ಯೂಸ್: 1,14,907 ಅರ್ಜಿ ಅನುಮೋದನೆ

ಬೆಂಗಳೂರು: ಇ-ಸ್ವತ್ತು 2.0 ತಂತ್ರಾಂಶದಡಿ ಇದುವರೆಗೆ ರಾಜ್ಯದಲ್ಲಿ 1,14,907 ಅರ್ಜಿಗಳನ್ನು ಅನುಮೋದಿಸಿ ವಿಲೇವಾರಿ ಮಾಡಲಾಗಿದೆ ಎಂದು ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್‌ ರಾಜ್‌ ಹಾಗೂ ಮಾಹಿತಿ ಮತ್ತು ಜೈವಿಕ ತಂತ್ರಜ್ಞಾನ ಸಚಿವ ಪ್ರಿಯಾಂಕ್‌ ಖರ್ಗೆ ತಿಳಿಸಿದ್ದಾರೆ. ಸಾರ್ವಜನಿಕರಿಂದ ಇದುವರೆಗೆ ಒಟ್ಟು 1,38,470 ಅರ್ಜಿಗಳು ಸ್ವೀಕೃತವಾಗಿದ್ದು, 23,563 ಅರ್ಜಿಗಳು ಅನುಮೋದನೆಗಾಗಿ ಬಾಕಿ ಉಳಿದಿವೆ ಎಂದೂ ಸಚಿವರು ಮಾಹಿತಿ ನೀಡಿದ್ದಾರೆ. ವಿಕಾಸಸೌಧದ ತಮ್ಮ ಕಚೇರಿ ಸಭಾಂಗಣದಲ್ಲಿ ಸಚಿವರು ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್‌ ರಾಜ್‌ ಇಲಾಖೆಯ ಅಧಿಕಾರಿಗಳ ಸಭೆ ನಡೆಸಿ ಪಂಚಾಯತ್‌ ರಾಜ್‌ ಇಲಾಖೆಯ … Continue reading GOOD NEWS: ರಾಜ್ಯದಲ್ಲಿ ಇ-ಸ್ವತ್ತಿಗೆ ಅರ್ಜಿ ಸಲ್ಲಿಸಿದ್ದವರಿಗೆ ಗುಡ್ ನ್ಯೂಸ್: 1,14,907 ಅರ್ಜಿ ಅನುಮೋದನೆ