ರಾಜ್ಯಮಟ್ಟದ ಜನಸ್ಪಂದನ ಕಾರ್ಯಕ್ರಮ ಯಶಸ್ವಿ; 20 ಸಾವಿರ ಜನ ಭಾಗಿ, 11,000 ಅರ್ಜಿ ಸಲ್ಲಿಕೆ !
ಬೆಂಗಳೂರು: ಮುಖ್ಯಮಂತ್ರಿ ಸಿದ್ಧರಾಮಯ್ಯ ಅವರು ಇಂದು ವಿಧಾನಸೌಧದ ಮುಂದೆ ರಾಜ್ಯ ಮಟ್ಟದ ಜನಸ್ಪಂದನ ಕಾರ್ಯಕ್ರಮ ನಡೆಸಿದರು. ಈ ಕಾರ್ಯಮಕ್ರಮದಲ್ಲಿ ರಾಜ್ಯದ ವಿವಿಧ ಮೂಲೆಗಳಿಂದ ಆಗಮಿಸಿದಂತ ಜನರು 11,601 ಅರ್ಜಿಯನ್ನು 4 ಗಂಟೆಯವರೆಗೆ ಸಲ್ಲಿಸಿದ್ದಾರೆ. ಇಂದಿನ ಎರಡನೇ ಬಾರಿಯ ಸಿಎಂ ಸಿದ್ಧರಾಮಯ್ಯ ಅವರ ಜನಸ್ಪಂದನ ಕಾರ್ಯಕ್ರಮಕ್ಕೆ ಭರ್ಜರಿ ರೆಸ್ಪಾನ್ಸ್ ದೊರೆತಿದೆ. ಅಲ್ಲದೇ ಅಪಘಾತಕ್ಕೆ ಒಳಗಾದ ಲೋಕೇಶ್ ಪುಟ್ಟನಾಯಕ ಅವರಿಗೆ ಮುಖ್ಯ ಮಂತ್ರಿಗಳ ಪರಿಹಾರ ನಿಧಿಯಿಂದ 50 ಸಾವಿರ ರೂ.ಗಳ ಪರಿಹಾರವನ್ನು ಜನಸ್ಪಂದನದ ಸ್ಥಳದಲ್ಲಿಯೇ ಘೋಷಿಸಿ ಪರಿಹಾರ ಬಿಡುಗಡೆ ಪತ್ರ … Continue reading ರಾಜ್ಯಮಟ್ಟದ ಜನಸ್ಪಂದನ ಕಾರ್ಯಕ್ರಮ ಯಶಸ್ವಿ; 20 ಸಾವಿರ ಜನ ಭಾಗಿ, 11,000 ಅರ್ಜಿ ಸಲ್ಲಿಕೆ !
Copy and paste this URL into your WordPress site to embed
Copy and paste this code into your site to embed