Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot

ಸ್ಥೂಲಕಾಯದ ಪುರುಷರಿಗೆ ಸಿಹಿ ಸುದ್ದಿ: ತೂಕ ಕಡಿಮೆ ಮಾಡಿಕೊಂಡರೆ ಸುಧಾರಿಸಲಿದೆ ಲೈಂಗಿಕ ಸಾಮರ್ಥ್ಯ | Weight loss improves sex life

ತಾಂತ್ರಿಕ ಶಿಕ್ಷಣ ಇಲಾಖೆ ಬೋಧಕರ ವರ್ಗಾವಣೆ ಪ್ರಕ್ರಿಯೆ ಆರಂಭ: ಸಂಪೂರ್ಣ ವೇಳಾಪಟ್ಟಿ ಮತ್ತು ಮಾರ್ಗಸೂಚಿ ಪ್ರಕಟ

ಬಿಸಿಲ ಬೇಗೆಯಿಂದ ಕಂಗಾಲಾದವರಿಗೆ ಸಿಹಿ ಸುದ್ದಿ: ಈ ಬಾರಿ ಮುಂಚಿತವಾಗಿಯೇ ಮಳೆಗಾಲ ಆರಂಭ; ವಾರಾಂತ್ಯಕ್ಕೆ ಅಂಡಮಾನ್‌ಗೆ ಮುಂಗಾರು ಪ್ರವೇಶ!

Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » BIG NEWS : ರಾಜ್ಯದಲ್ಲಿ ಭೀಕರ ಬರಗಾಲಕ್ಕೆ 15 ತಿಂಗಳಲ್ಲೇ 1,182 ರೈತರು ಆತ್ಮಹತ್ಯೆ | Farmers Suicide
KARNATAKA

BIG NEWS : ರಾಜ್ಯದಲ್ಲಿ ಭೀಕರ ಬರಗಾಲಕ್ಕೆ 15 ತಿಂಗಳಲ್ಲೇ 1,182 ರೈತರು ಆತ್ಮಹತ್ಯೆ | Farmers Suicide

By kannadanewsnow57

ಬೆಂಗಳೂರು : ರಾಜ್ಯದಲ್ಲಿ ತೀವ್ರ ಬರಗಾಲ, ಬೆಳೆ ನಷ್ಟ, ಸಾಲ ಹಿನ್ನೆಲೆಯಲ್ಲಿ 15 ತಿಂಗಳಲ್ಲೇ 1,182 ರೈತರು ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ವರದಿಯಾಗಿದೆ.

ಕಂದಾಯ ಇಲಾಖೆಯ ಮಾಹಿತಿ ಪ್ರಕಾರ, 2023 ಏಪ್ರಿಲ್‌ 1ರಿಂದ 2024 ಜುಲೈ 4ರೊಳಗೆ ಒಟ್ಟು 1,182 ರೈತರು ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ತಿಳಿಸಿದೆ. ಬೆಳಗಾವಿ ಜಿಲ್ಲೆಯಲ್ಲಿ 122, ಹಾವೇರಿಯಲ್ಲಿ 120, ಧಾರವಾಡದಲ್ಲಿ 101 ರೈತರು ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ವರದಿಯಲ್ಲಿ ತಿಳಿಸಿದೆ.

ಒಟ್ಟು 1,003 ಆತ್ಮಹತ್ಯೆ ಪ್ರಕರಣಗಳಲ್ಲಿ ರೈತನ ಕುಟುಂಬ ಪರಿಹಾರಧನ ಪಡೆಯಲು ಅರ್ಹ ಎಂದು ಪರಿಗಣಿಸಲಾಗಿದೆ. ವಿವಿಧ ಕಾರಣಗಳಿಗಾಗಿ 161 ಪ್ರಕರಣಗಳು ಅರ್ಹವಲ್ಲವೆಂದು ತಿರಸ್ಕರಿಸಲಾಗಿದೆ. ಈ ಪೈಕಿ, ಈಗಾಗಲೇ 994 ರೈತರ ಕುಟುಂಬಗಳಿಗೆ ಪರಿಹಾರಧನ ವಿತರಿಸಲಾಗಿದೆ. 18 ಪ್ರಕರಣಗಳಲ್ಲಿ ಪರಿಹಾರ ಧನ ವಿತರಿಸುವ ಕುರಿತು ತೀರ್ಮಾನ ತೆಗೆದುಕೊಳ್ಳಲು ಬಾಕಿಯಿದೆ ಎಂದು ಕಂದಾಯ ಇಲಾಖೆ ತಿಳಿಸಿದೆ.

1 182 farmers commit suicide in 15 months due to severe drought | Farmers Suicide 182 ರೈತರು ಆತ್ಮಹತ್ಯೆ | Farmers Suicide BIG NEWS : ರಾಜ್ಯದಲ್ಲಿ ಭೀಕರ ಬರಗಾಲಕ್ಕೆ 15 ತಿಂಗಳಲ್ಲೇ 1
Share. Facebook Twitter LinkedIn WhatsApp Email

Related Posts

ತಾಂತ್ರಿಕ ಶಿಕ್ಷಣ ಇಲಾಖೆ ಬೋಧಕರ ವರ್ಗಾವಣೆ ಪ್ರಕ್ರಿಯೆ ಆರಂಭ: ಸಂಪೂರ್ಣ ವೇಳಾಪಟ್ಟಿ ಮತ್ತು ಮಾರ್ಗಸೂಚಿ ಪ್ರಕಟ

2 Mins Read

BIG ALERT: ಎಲೆಕ್ಟ್ರಿಕ್ ಬೈಕ್ ಬ್ಯಾಟರಿ ಚಾರ್ಜ್ ಹಾಕಿ ಪಕ್ಕದಲ್ಲೇ ಮಲಗೋ ಮುನ್ನ ಎಚ್ಚರ! ಸ್ಪೋಟಗೊಂಡು ವ್ಯಕ್ತಿ ದುರ್ಮರಣ

1 Min Read

ಕಾಲಕಾಲಕ್ಕೆ ಆರೋಗ್ಯ ತಪಾಸಣೆ ಅಗತ್ಯ: ಸಾಗರದ ಕ್ಷೇತ್ರ ಶಿಕ್ಷಣಾಧಿಕಾರಿ ಸದಾನಂದ ಸ್ವಾಮಿ ಸಲಹೆ

2 Mins Read
Recent News

ಸ್ಥೂಲಕಾಯದ ಪುರುಷರಿಗೆ ಸಿಹಿ ಸುದ್ದಿ: ತೂಕ ಕಡಿಮೆ ಮಾಡಿಕೊಂಡರೆ ಸುಧಾರಿಸಲಿದೆ ಲೈಂಗಿಕ ಸಾಮರ್ಥ್ಯ | Weight loss improves sex life

ತಾಂತ್ರಿಕ ಶಿಕ್ಷಣ ಇಲಾಖೆ ಬೋಧಕರ ವರ್ಗಾವಣೆ ಪ್ರಕ್ರಿಯೆ ಆರಂಭ: ಸಂಪೂರ್ಣ ವೇಳಾಪಟ್ಟಿ ಮತ್ತು ಮಾರ್ಗಸೂಚಿ ಪ್ರಕಟ

ಬಿಸಿಲ ಬೇಗೆಯಿಂದ ಕಂಗಾಲಾದವರಿಗೆ ಸಿಹಿ ಸುದ್ದಿ: ಈ ಬಾರಿ ಮುಂಚಿತವಾಗಿಯೇ ಮಳೆಗಾಲ ಆರಂಭ; ವಾರಾಂತ್ಯಕ್ಕೆ ಅಂಡಮಾನ್‌ಗೆ ಮುಂಗಾರು ಪ್ರವೇಶ!

ಬ್ರಿಕ್ಸ್‌ ಶೃಂಗಸಭೆಗೆ ದೆಹಲಿ ಸಜ್ಜು: ಇರಾನ್‌ನ ಅರಾಗ್ಚಿ ಮತ್ತು ರಷ್ಯಾದ ಲಾವ್ರೊವ್ ಭಾರತಕ್ಕೆ ಆಗಮನ!

State News
KARNATAKA

ತಾಂತ್ರಿಕ ಶಿಕ್ಷಣ ಇಲಾಖೆ ಬೋಧಕರ ವರ್ಗಾವಣೆ ಪ್ರಕ್ರಿಯೆ ಆರಂಭ: ಸಂಪೂರ್ಣ ವೇಳಾಪಟ್ಟಿ ಮತ್ತು ಮಾರ್ಗಸೂಚಿ ಪ್ರಕಟ

By ವಸಂತ ಬಿ ಈಶ್ವರಗೆರೆ KARNATAKA 2 Mins Read

ಬೆಂಗಳೂರು: ಕರ್ನಾಟಕ ಸರ್ಕಾರದ ತಾಂತ್ರಿಕ ಶಿಕ್ಷಣ ಇಲಾಖೆಯು 2026ನೇ ಸಾಲಿನ ಸರ್ಕಾರಿ ಇಂಜಿನಿಯರಿಂಗ್ ಕಾಲೇಜುಗಳು ಮತ್ತು ಸರ್ಕಾರಿ ಪಾಲಿಟೆಕ್ನಿಕ್ ಸಂಸ್ಥೆಗಳ…

BIG ALERT: ಎಲೆಕ್ಟ್ರಿಕ್ ಬೈಕ್ ಬ್ಯಾಟರಿ ಚಾರ್ಜ್ ಹಾಕಿ ಪಕ್ಕದಲ್ಲೇ ಮಲಗೋ ಮುನ್ನ ಎಚ್ಚರ! ಸ್ಪೋಟಗೊಂಡು ವ್ಯಕ್ತಿ ದುರ್ಮರಣ

ಕಾಲಕಾಲಕ್ಕೆ ಆರೋಗ್ಯ ತಪಾಸಣೆ ಅಗತ್ಯ: ಸಾಗರದ ಕ್ಷೇತ್ರ ಶಿಕ್ಷಣಾಧಿಕಾರಿ ಸದಾನಂದ ಸ್ವಾಮಿ ಸಲಹೆ

ಸಾಗರ ಮಾರ್ಕೆಟ್ ರಸ್ತೆ ಅಗಲೀಕರಣ ಅನಿವಾರ್ಯ: ಜಾಗ ಬಿಟ್ಟುಕೊಡಲು ನಿವಾಸಿಗಳಿಗೆ ‘AC ವಿರೇಶ ಕುಮಾರ್’ ಮನವಿ

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2026 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.