ಬೆಳಗಾವಿ ಜಿಲ್ಲೆಯಲ್ಲಿ 132 ಕೃತ್ಯಗಳಲ್ಲಿ ಭಾಗಿಯಾಗಿದ್ದ 12 ಆರೋಪಿಗಳ ಗಡಿಪಾರು

ಬೆಳಗಾವಿ: ಜಿಲ್ಲೆಯಲ್ಲಿ 132 ಸಮಾಜ ಘಾತುಕ ಕೃತ್ಯಗಳಲ್ಲಿ ಭಾಗಿಯಾಗಿದ್ದಂತ 12 ಜನ ಆರೋಪಿಗಳನ್ನು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಡಾ.ಸಂಜೀವ್ ಪಾಟೀಲ್ ಗಡಿಪಾರು ಮಾಡಿದ್ದಾರೆ. ವಿದ್ಯಾರ್ಥಿಗಳೇ ಗಮನಿಸಿ: ವಿದ್ಯಾಸಿರಿ ಯೋಜನೆಯಡಿ ಅರ್ಜಿ ಆಹ್ವಾನ ಬೆಳಗಾವಿ ಜಿಲ್ಲೆಯಲ್ಲಿ ಸಮಾಜಘಾತುಕ ಕೃತ್ಯಗಳಲ್ಲಿ ಭಾಗಿಯಾಗಿದ್ದವರಿಗೆ ಪೊಲೀಸರು ಬಿಗ್ ಶಾಕ್ ನೀಡಿದ್ದಾರೆ. ಬೆಳಗಾವಿ ಜಿಲ್ಲೆಯ ಅಥಣಿ ಉಪ ವಿಭಾಗದಲ್ಲಿ ಮದಬಾವಿ ಗ್ರಾಮದ ಮೀರಸಾಬ್ ಬಾಗಡಿ, ರಡ್ಡೇರಹಟ್ಟಿ ಗ್ರಾಮದ ಸದಾಶಿವ ಗೊಡಮಾಲೆ, ಕೋಹಳಿ ಗ್ರಾಮದ ರವಿ ಶಿಂಗೆ, ಉಗಾರ ಬಿ.ಕೆ ಗ್ರಾಮದ ಮಹಾದೇವ ಕಾಂಬಳೆ, ಕಮರಿ … Continue reading ಬೆಳಗಾವಿ ಜಿಲ್ಲೆಯಲ್ಲಿ 132 ಕೃತ್ಯಗಳಲ್ಲಿ ಭಾಗಿಯಾಗಿದ್ದ 12 ಆರೋಪಿಗಳ ಗಡಿಪಾರು