ಬೆಂಗಳೂರು: ರಾಜ್ಯ ಸರ್ಕಾರದಿಂದ ಆಡಳಿತ ಯಂತ್ರಕ್ಕೆ ಮೇಜರ್ ಸರ್ಜರಿ ಎನ್ನುವಂತೆ 12 ಐಎಎಸ್ ಅಧಿಕಾರಿಗಳನ್ನು ವರ್ಗಾವಣೆ ( IAS Officer Transfer ) ಮಾಡಿ ಆದೇಶಿಸಿದೆ. ಈ ಸಂಬಂಧ ಅಧಿಸೂಚನೆ ಹೊರಡಿಸಿರುವಂತ ರಾಜ್ಯ ಸರ್ಕಾವು, ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಜಿಲ್ಲಾಧಿಕಾರಿಯಾಗಿದ್ದಂತ ಡಾ.ಶಿವ ಶಂಕರ್.ಎನ್ ಅವರನ್ನು ವರ್ಗಾವಣೆ ಮಾಡಲಾಗಿದೆ. ಅವರನ್ನು ಕೂಡಲೇ ಜಾರಿಗೆ ಬರುವಂತೆ ಬೆಂಗಳೂರು ಎಲೆಕ್ಟ್ರಿಸಿಟಿ ಸಪ್ಲೈ ಕಂಪನಿ ಲಿಮಿಟೆಡ್, ಬೆಂಗಳೂರು ಇದರ ಮ್ಯಾನೇಜಿಂಗ್ ಡೈರೆಕ್ಟರ್ ಆಗಿ ನೇಮಿಸಿದೆ. ಈ ಹುದ್ದೆಯಲ್ಲಿದ್ದಂತ ಮಹಾಂತೇಶ್ ಬಿಳಗಿ ಅವರನ್ನು ವರ್ಗಾವಣೆ ಮಾಡಲಾಗಿದೆ. … Continue reading BREAKING: ರಾಜ್ಯ ಸರ್ಕಾರದಿಂದ ‘ಆಡಳಿತ ಯಂತ್ರ’ಕ್ಕೆ ಮೇಜರ್ ಸರ್ಜರಿ: ’12 IAS ಅಧಿಕಾರಿ’ ವರ್ಗಾವಣೆ ಮಾಡಿ ಆದೇಶ | IAS Officer Transfer
Copy and paste this URL into your WordPress site to embed
Copy and paste this code into your site to embed