BIG NEWS: ಮೋರ್ಬಿ ಸೇತುವೆ ದುರಂತದಲ್ಲಿ ರಾಜ್‌ಕೋಟ್‌ನ ಬಿಜೆಪಿ ಸಂಸದರ ಕುಟುಂಬದ 12 ಮಂದಿ ಸಾವು | Morbi bridge collapse

ಗುಜರಾತ್‌: ಭಾನುವಾರ ಸಂಜೆ ಗುಜರಾತ್‌ನ ಮೋರ್ಬಿ ಸೇತುವೆ ಕುಸಿತದಿಂದ ಇಲ್ಲಿಯವರೆಗೂ 141 ಮಂದಿ ಸಾವನ್ನಪ್ಪಿದ್ದಾರೆ. ಇವರಲ್ಲಿ 12 ಮಂದಿ ರಾಜ್‌ಕೋಟ್‌ನ ಬಿಜೆಪಿ ಸಂಸದ ಮೋಹನ್‌ಭಾಯ್ ಕಲ್ಯಾಣ್‌ಜಿ ಕುಂದರಿಯಾ ಅವರ ಕುಟುಂಬಕ್ಕೆ ಸೇರಿದವರಾಗಿದ್ದಾರೆ. ಮೋರ್ಬಿ ಸೇತುವೆ ದುರಂತದಲ್ಲಿ ರಾಜ್‌ಕೋಟ್‌ನ ಬಿಜೆಪಿ ಸಂಸದ ಮೋಹನ್‌ಭಾಯ್ ಕಲ್ಯಾಣ್‌ಜಿ ಕುಂದರಿಯಾ ಅವರ ಹನ್ನೆರಡು ಕುಟುಂಬ ಸದಸ್ಯರು ಪ್ರಾಣ ಕಳೆದುಕೊಂಡಿದ್ದಾರೆ. ಮಾಧ್ಯಮಗಳೊಂದಿಗೆ ಮಾತನಾಡಿದ ಮೋಹನ್‌ಭಾಯ್ ಕಲ್ಯಾಣ್‌ಜಿ ಕುಂದರಿಯಾ, “ನಾನು ಈ ದುರ್ಘಟನೆಯಲ್ಲಿ ಐದು ಮಕ್ಕಳು ಸೇರಿದಂತೆ ನನ್ನ ಕುಟುಂಬದ 12 ಸದಸ್ಯರನ್ನು ಕಳೆದುಕೊಂಡಿದ್ದೇನೆ. ನನ್ನ … Continue reading BIG NEWS: ಮೋರ್ಬಿ ಸೇತುವೆ ದುರಂತದಲ್ಲಿ ರಾಜ್‌ಕೋಟ್‌ನ ಬಿಜೆಪಿ ಸಂಸದರ ಕುಟುಂಬದ 12 ಮಂದಿ ಸಾವು | Morbi bridge collapse