ಬೆಂಗಳೂರು: ಬಿಎಫ್.7 ಹೆಚ್ಚಿರುವಂತ ದೇಶಗಳಿಂದ ರಾಜ್ಯಕ್ಕೆ ಆಗಮಿಸುವಂತ ವಿದೇಶಿಗರಿಗೆ ಕೋವಿಡ್ ಪರೀಕ್ಷೆಯನ್ನು ಕಡ್ಡಾಯಗೊಳಿಸಲಾಗಿದೆ. ಈ ಹಿನ್ನಲೆಯಲ್ಲಿ ಬೆಂಗಳೂರಿನ ಕೆಂಪೇಗೌಡ ಅಂತರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಕೊರೋನಾ ಪರೀಕ್ಷೆ ವೇಳೆಯಲ್ಲಿ 12 ಮಂದಿಗೆ ಪಾಸಿಟಿವ್ ವರದಿಯಿಂದ ಬಂದಿರೋದಾಗಿ ತಿಳಿದು ಬಂದಿದೆ. ಇವರಲ್ಲಿ ಚೀನಾದಿಂದ ಬಂದಿರುವಂತ ವ್ಯಕ್ತಿಯೊಬ್ಬರು ಸಹ ಸೇರಿದ್ದಾರೆ. ಹೀಗಾಗಿ ರಾಜ್ಯದಲ್ಲಿ ಬಿಎಫ್.7 ಒಮಿಕ್ರಾನ್ ಉಪತಳಿಯ ಆಂತಕ ಹೆಚ್ಚಾಗಿದೆ. ಚೀನಾದಿಂದ ಬಂದಿರುವಂತ ಆಗ್ರ ಮೂಲಕ 35 ವರ್ಷದ ವ್ಯಕ್ತಿಯೊಬ್ಬನನ್ನು ಕೆಂಪೇಗೌಡ ಅಂತರರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಕೊರೋನಾ ಪತ್ತೆ ಪರೀಕ್ಷೆಗೆ ಒಳಪಡಿಸಲಾಗಿದೆ. … Continue reading BREAKING: ಚೀನಾದಿಂದ ಬೆಂಗಳೂರಿಗೆ ಆಗಮಿಸಿದ ವ್ಯಕ್ತಿ ಸೇರಿ 12 ಮಂದಿಗೆ ಕೊರೋನಾ ದೃಢ: ಬೆಂಗಳೂರಿನಲ್ಲಿ ಹೆಚ್ಚಿದ BF.7 ಆತಂಕ | BF.7 Variant
Copy and paste this URL into your WordPress site to embed
Copy and paste this code into your site to embed