ದತ್ತು ಪಡೆದ ತಾಯಂದಿರಿಗೂ 12 ವಾರಗಳ ‘ಹೆರಿಗೆ ರಜೆ’ ಕಡ್ಡಾಯ: ಸುಪ್ರೀಂ ಕೋರ್ಟ್
ನವದೆಹಲಿ: ದತ್ತು ಪಡೆದ ಮಕ್ಕಳ ವಯಸ್ಸಿನ ಆಧಾರದ ಮೇಲೆ ತಾಯಂದಿರಿಗೆ ಹೆರಿಗೆ ರಜೆ (Maternity Leave) ನಿರಾಕರಿಸುವುದು ಅಸಂವಿಧಾನಿಕ ಎಂದು ಸುಪ್ರೀಂ ಕೋರ್ಟ್ ಮಂಗಳವಾರ ಐತಿಹಾಸಿಕ ತೀರ್ಪು ನೀಡಿದೆ. “ದತ್ತು ಮಗು ಮತ್ತು ಜೈವಿಕ ಮಗುವಿನ ನಡುವೆ ಯಾವುದೇ ವ್ಯತ್ಯಾಸವಿಲ್ಲ” ಎಂದು ನ್ಯಾಯಾಲಯ ಈ ಸಂದರ್ಭದಲ್ಲಿ ಸ್ಪಷ್ಟಪಡಿಸಿದೆ. ತಾರತಮ್ಯದ ನಿಯಮಕ್ಕೆ ಬ್ರೇಕ್ ‘ಸಾಮಾಜಿಕ ಭದ್ರತಾ ಸಂಹಿತೆ 2020’ರ ಅಡಿಯಲ್ಲಿ, ಕೇವಲ 3 ತಿಂಗಳಿಗಿಂತ ಕಡಿಮೆ ವಯಸ್ಸಿನ ಮಗುವನ್ನು ದತ್ತು ಪಡೆದ ತಾಯಂದಿರಿಗಷ್ಟೇ ರಜೆ ಸೌಲಭ್ಯ ನೀಡಲಾಗುತ್ತಿತ್ತು. ಈ … Continue reading ದತ್ತು ಪಡೆದ ತಾಯಂದಿರಿಗೂ 12 ವಾರಗಳ ‘ಹೆರಿಗೆ ರಜೆ’ ಕಡ್ಡಾಯ: ಸುಪ್ರೀಂ ಕೋರ್ಟ್
Copy and paste this URL into your WordPress site to embed
Copy and paste this code into your site to embed