ಇಂಡೋನೇಷ್ಯಾದಲ್ಲಿ ಫುಟ್ಬಾಲ್ ಪಿಚ್‌ಗೆ ನುಗ್ಗಿದ ಅಭಿಮಾನಿಗಳು, ಕಾಲ್ತುಳಿತಕ್ಕೆ 127 ಮಂದಿ ಬಲಿ… ಘಟನೆಯ ಹಿಂಸಾತ್ಮಕ ದೃಶ್ಯಾವಳಿ ಇಲ್ಲಿದೆ

ಜಕಾರ್ತ: ಪೂರ್ವ ಜಾವಾ ಪ್ರಾಂತ್ಯದಲ್ಲಿ ನಡೆದ ಫುಟ್‌ಬಾಲ್ ಪಂದ್ಯವೊಂದರಲ್ಲಿ ಅಭಿಮಾನಿಗಳು ಪಿಚ್‌ಗೆ ನುಗ್ಗಿದ್ದಾರೆ. ಈ ವೇಳೆ ನೂಕುನುಗ್ಗಲು ಉಂಟಾಗಿದ್ದು, ಕಾಲ್ತುಳಿತಕ್ಕೆ 127 ಜನರು ಸಾವನ್ನಪ್ಪಿದ್ದಾರೆ ಮತ್ತು 180 ಜನರು ಗಾಯಗೊಂಡಿದ್ದಾರೆ ಎಂದು ಇಂಡೋನೇಷ್ಯಾ ಪೊಲೀಸರು ತಿಳಿಸಿದ್ದಾರೆ. ಇಲ್ಲಿ ಅರೆಮಾ ಎಫ್‌ಸಿ ಮತ್ತು ಪರ್ಸೆಬಯಾ ಸುರಬಯಾ ನಡುವಿನ ಪಂದ್ಯ ಮುಗಿದ ನಂತರ, ಸೋತ ತಂಡದ ಅಭಿಮಾನಿಗಳು ಕ್ರೀಡಾಂಗಣಕ್ಕೆ ನುಗ್ಗಿದ್ದಾರೆ. ಆಗ ಅಭಿಮಾನಿಗಳು ಮತ್ತು ಪೊಲೀಸರ ನಡುವೆ ವಾಗ್ವಾದ ನಡೆದಿದೆ. ಈ ಸಂದರ್ಭದಲ್ಲಿ ಪೊಲೀಸರು ಅಶ್ರುವಾಯು ಪ್ರಯೋಗಿಸಿದ್ದಾರೆ. ಇದ್ರಿಂದ ನೂಕುನುಗ್ಗಲು, … Continue reading ಇಂಡೋನೇಷ್ಯಾದಲ್ಲಿ ಫುಟ್ಬಾಲ್ ಪಿಚ್‌ಗೆ ನುಗ್ಗಿದ ಅಭಿಮಾನಿಗಳು, ಕಾಲ್ತುಳಿತಕ್ಕೆ 127 ಮಂದಿ ಬಲಿ… ಘಟನೆಯ ಹಿಂಸಾತ್ಮಕ ದೃಶ್ಯಾವಳಿ ಇಲ್ಲಿದೆ