BREAKING NEWS : ಇಂಡೋನೇಷ್ಯಾದಲ್ಲಿ ಫುಟ್‌ಬಾಲ್ ಪಂದ್ಯದ ವೇಳೆ ಕಾಲ್ತುಳಿತ: 127 ಸಾವು, 180 ಜನರಿಗೆ ಗಾಯ | Indonesia

ಜಕಾರ್ತ: ಪೂರ್ವ ಜಾವಾ ಪ್ರಾಂತ್ಯದಲ್ಲಿ ನಡೆದ ಫುಟ್‌ಬಾಲ್ ಪಂದ್ಯವೊಂದರಲ್ಲಿ ಪ್ರೇಕ್ಷಕರ ನೂಕುನುಗ್ಗಲು, ಕಾಲ್ತುಳಿತ ಉಂಟಾಗಿದ್ದು, 127 ಜನರು ಸಾವನ್ನಪ್ಪಿದ್ದಾರೆ ಮತ್ತು 180 ಜನರು ಗಾಯಗೊಂಡಿದ್ದಾರೆ ಎಂದು ಇಂಡೋನೇಷ್ಯಾ ಪೊಲೀಸರು ತಿಳಿಸಿದ್ದಾರೆ. ಇಲ್ಲಿ ಅರೆಮಾ ಎಫ್‌ಸಿ ಮತ್ತು ಪರ್ಸೆಬಯಾ ಸುರಬಯಾ ನಡುವಿನ ಪಂದ್ಯ ಮುಗಿದ ನಂತರ, ಸೋತ ತಂಡದ ಅಭಿಮಾನಿಗಳು ಕ್ರೀಡಾಂಗಣಕ್ಕೆ ನುಗ್ಗಿದ್ದಾರೆ. ಆಗ ಅಭಿಮಾನಿಗಳು ಮತ್ತು ಪೊಲೀಸರ ನಡುವೆ ವಾಗ್ವಾದ ನಡೆದಿದೆ. ಈ ಸಂದರ್ಭದಲ್ಲಿ ಪೊಲೀಸರು ಅಶ್ರುವಾಯು ಪ್ರಯೋಗಿಸಿದ್ದಾರೆ. ಇದ್ರಿಂದ ನೂಕುನುಗ್ಗಲು, ಕಾಲ್ತುಳಿತ ಉಂಟಾಗಿದ್ದು, 127 ಜನರ … Continue reading BREAKING NEWS : ಇಂಡೋನೇಷ್ಯಾದಲ್ಲಿ ಫುಟ್‌ಬಾಲ್ ಪಂದ್ಯದ ವೇಳೆ ಕಾಲ್ತುಳಿತ: 127 ಸಾವು, 180 ಜನರಿಗೆ ಗಾಯ | Indonesia