ನಾಳೆ ಸಾಗರ ತಾಲ್ಲೂಕು ಮಟ್ಟದ ’12ನೇ ಕನ್ನಡ ಸಾಹಿತ್ಯ ಸಮ್ಮೇಳನ’: ‘ಗಾಂಧಿ ಮೈದಾನ’ದಲ್ಲಿ ‘ಕನ್ನಡ ಡಿಂಡಿಮ’

ಶಿವಮೊಗ್ಗ: ನಾಳೆ ಸಾಗರ ತಾಲ್ಲೂಕು ಮಟ್ಟದ 12ನೇ ಕನ್ನಡ ಸಾಹಿತ್ಯ ಸಮ್ಮೇಳನ ನಡೆಯಲಿದೆ. ಈ ಸಮ್ಮೇಳನದ ಅಧ್ಯಕ್ಷರಾಗಿ ಸಾಹಿತಿ ಹಾಗೂ ಹಿರಿಯ ಪತ್ರಕರ್ತ ಅ.ರಾ ಶ್ರೀನಿವಾಸ್ ಅವರನ್ನು ಆಯ್ಕೆ ಮಾಡಲಾಗಿದೆ. ಈ ಮೂಲಕ ನಾಳೆ ಬೆಳಿಗ್ಗೆಯಿಂದ ಸಂಜೆಯವರೆಗೆ ಸಾಗರದ ಗಾಂಧಿ ಮೈದಾನದಲ್ಲಿ ಕನ್ನಡದ ಡಿಂಡಿಮ ಮೊಳಗಲಿದೆ. ಈ ಕುರಿತಂತೆ ಸುದ್ದಿಗೋಷ್ಠಿಯಲ್ಲಿ ಮಾಹಿತಿ ನೀಡಿದಂತ ಸಾಗರ ತಾಲ್ಲೂಕು ಕನ್ನಡ ಸಾಹಿತ್ಯ ಪರಿಷತ್ತಿನ ಅಧ್ಯಕ್ಷ ವಿ.ಟಿ ಸ್ವಾಮಿ ಅವರು, ಸಾಗರ ತಾಲ್ಲೂಕು ಮಟ್ಟದ 12ನೇ ಕನ್ನಡ ಸಾಹಿತ್ಯ ಸಮ್ಮೇಳನವನ್ನು ಮಾರ್ಚ್.1ರ … Continue reading ನಾಳೆ ಸಾಗರ ತಾಲ್ಲೂಕು ಮಟ್ಟದ ’12ನೇ ಕನ್ನಡ ಸಾಹಿತ್ಯ ಸಮ್ಮೇಳನ’: ‘ಗಾಂಧಿ ಮೈದಾನ’ದಲ್ಲಿ ‘ಕನ್ನಡ ಡಿಂಡಿಮ’