BIG NEWS : ಇಂದು ಬೆಂಗಳೂರಿನ ಕನಕಪುರ ರಸ್ತೆಯಲ್ಲಿ ಸಂಚಾರ ನಿಷೇಧ… ಪರ್ಯಾಯ ರಸ್ತೆಗಳ ಪಟ್ಟಿ ಇಲ್ಲಿದೆ

ಬೆಂಗಳೂರು: ಬ್ರಹ್ಮ ರಥೋತ್ಸವದ ನಿಮಿತ್ತ ಇಂದು(ಶುಕ್ರವಾರ) ಬೆಂಗಳೂರಿನ ಕನಕಪುರ ರಸ್ತೆಯಲ್ಲಿ ಸಾರಕ್ಕಿ ಮಾರ್ಕೆಟ್ ಜಂಕ್ಷನ್‌ನಿಂದ ಬನಶಂಕರಿ ಟಿಟಿಎಂಸಿ ಜಂಕ್ಷನ್‌ವರೆಗೆ ಬೆಳಗ್ಗೆ 8ರಿಂದ ರಾತ್ರಿ 9ರವರೆಗೆ ಎಲ್ಲ ರೀತಿಯ ವಾಹನ ಸಂಚಾರ ನಿಷೇಧಿಸಲಾಗಿದೆ. ಹೀಗಾಗಿ, ವಾಹನ ಬಳಕೆದಾರರಿಗೆ ಪರ್ಯಾಯ ರಸ್ತೆಗಳ ಬಗ್ಗೆ ಮಾಹಿತಿ ನೀಡಲಾಗಿದ್ದು, ಅದರ ಸಂಪೂರ್ಣ ಪಟ್ಟಿ ಇಲ್ಲಿದೆ. ಕನಕಪುರ ರಸ್ತೆಯಿಂದ ನಗರಕ್ಕೆ ತೆರಳುವ ಕೆಎಸ್‌ಆರ್‌ಟಿಸಿ/ಬಿಎಂಟಿಸಿ ಬಸ್‌ಗಳು ಸಾರಕ್ಕಿ ಸಿಗ್ನಲ್‌ನಲ್ಲಿ ಎಡ ತಿರುವು ಪಡೆದು ಇಲ್ಯಾಸ್ ನಗರ ಜಂಕ್ಷನ್, ಕೆಎಸ್ ಲೇಔಟ್ ಜಂಕ್ಷನ್ ಮತ್ತು ಸರ್ವಿಸ್ ರಸ್ತೆ … Continue reading BIG NEWS : ಇಂದು ಬೆಂಗಳೂರಿನ ಕನಕಪುರ ರಸ್ತೆಯಲ್ಲಿ ಸಂಚಾರ ನಿಷೇಧ… ಪರ್ಯಾಯ ರಸ್ತೆಗಳ ಪಟ್ಟಿ ಇಲ್ಲಿದೆ