BREAKING NEWS: ಮ್ಯಾನ್ಮಾರ್‌ನ ಶಾಲೆ ಮೇಲೆ ಸೇನಾ ಹೆಲಿಕಾಪ್ಟರ್‌ ದಾಳಿ: 7 ಮಕ್ಕಳು ಸೇರಿದಂತೆ 13 ಮಂದಿ ಸಾವು

ನೈಪಿಡಾವ್ (ಮ್ಯಾನ್ಮಾರ್): ಮ್ಯಾನ್ಮಾರ್‌ನ ಶಾಲೆಯೊಂದರ ಮೇಲೆ ಸೇನಾ ಹೆಲಿಕಾಪ್ಟರ್‌ಗಳು ಗುಂಡು ಹಾರಿಸಿದ ಪರಿಣಾಮ ಏಳು ಮಕ್ಕಳು ಸೇರಿದಂತೆ ಕನಿಷ್ಠ 13 ಜನರು ಸಾವನ್ನಪ್ಪಿದ್ದಾರೆ ಮತ್ತು 17 ಮಂದಿ ಗಾಯಗೊಂಡಿದ್ದಾರೆ ಎಂದು ವರದಿಯಾದೆ. ವರದಿಯ ಪ್ರಕಾರ, ಸೆಂಟ್ರಲ್ ಸಾಗಯಿಂಗ್ ಪ್ರದೇಶದ ಲೆಟ್ ಯೆಟ್ ಕೋನ್ ಗ್ರಾಮದಲ್ಲಿ ಶುಕ್ರವಾರ ಈ ಘಟನೆ ನಡೆದಿದೆ. ಗ್ರಾಮದ ಬೌದ್ಧ ವಿಹಾರದಲ್ಲಿದ್ದ ಶಾಲೆಯ ಮೇಲೆ ಸೇನಾ ಹೆಲಿಕಾಪ್ಟರ್‌ಗಳು ಗುಂಡಿನ ದಾಳಿ ನಡೆಸಿವೆ. ಈ ದಾಳಿಯಿಂದ ಕೆಲವು ಮಕ್ಕಳು ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ. ಈ ಸಂಬಂಧ ಮ್ಯಾನ್ಮಾರ್‌ನಲ್ಲಿರುವ … Continue reading BREAKING NEWS: ಮ್ಯಾನ್ಮಾರ್‌ನ ಶಾಲೆ ಮೇಲೆ ಸೇನಾ ಹೆಲಿಕಾಪ್ಟರ್‌ ದಾಳಿ: 7 ಮಕ್ಕಳು ಸೇರಿದಂತೆ 13 ಮಂದಿ ಸಾವು