ಇಂಡೋನೇಷ್ಯಾ: ಇಂಡೋನೇಷ್ಯಾದ ಪೂರ್ವ ನುಸಾ ತೆಂಗರಾ ಪ್ರಾಂತ್ಯದಲ್ಲಿ ಸೋಮವಾರ ಪ್ರಯಾಣಿಕರ ಹಡಗಿನಲ್ಲಿ ಬೆಂಕಿ ಕಾಣಿಸಿಕೊಂಡ ಪರಿಣಾಮ 13 ಮಂದಿ ಸಾವನ್ನಪ್ಪಿದ್ದು, ಅನೇಕರು ಗಾಯಗೊಂಡಿರುವ ಘಟನೆ ನಡೆದಿದೆ. ಸೋಮವಾರ ಪ್ರಯಾಣಿಕರ ಹಡಗಿನಲ್ಲಿ ಬೆಂಕಿ ಕಾಣಿಸಿಕೊಂಡಿದೆ. ಈ ವೇಳೆ 13 ಮಂದಿ ಸಾವನ್ನಪ್ಪಿದ್ದಾರೆ. ಮೃತದೇಹಗಳನ್ನು ಹೊರತೆಗೆಯಲಾಗಿದೆ. ಹಡಗಿನಲ್ಲಿ 263 ಜನರನ್ನು ರಕ್ಷಿಸಲಾಗಿದೆ. ಇಂದು ಮತ್ತೆ ಶೋಧ ಮತ್ತು ರಕ್ಷಣಾ ಕಾರ್ಯಾಚರಣೆ ಪುನರಾರಂಭವಾಗಲಿದೆ ಎಂದು ಪ್ರಾಂತೀಯ ಶೋಧ ಮತ್ತು ಪಾರುಗಾಣಿಕಾ ಕಚೇರಿಯ ಕಾರ್ಯಾಚರಣೆ ಘಟಕದ ಮುಖ್ಯಸ್ಥ ಸೈದರ್ ರಹಮಂಜಯ ತಿಳಿಸಿದ್ದಾರೆ. ಶೋಧ … Continue reading BREAKING NEWS : ಇಂಡೋನೇಷ್ಯಾದಲ್ಲಿ ಪ್ರಯಾಣಿಕರಿದ್ದ ಹಡಗಿಗೆ ಬೆಂಕಿ: 13 ಮಂದಿ ಸಾವು | ship catches fire in Indonesia
Copy and paste this URL into your WordPress site to embed
Copy and paste this code into your site to embed