ರಾಜ್ಯಾಧ್ಯಂತ ಸರ್ವರ್ ಸಮಸ್ಯೆ ನಡುವೆಯೂ 13 ಲಕ್ಷ ಜಾತಿಗಣತಿ ಸಮೀಕ್ಷೆ: ಯಾವ ಜಿಲ್ಲೆಯಲ್ಲಿ ಎಷ್ಟು? ಇಲ್ಲಿದೆ ಡೀಟೆಲ್ಸ್

ಬೆಂಗಳೂರು: ಸೆಪ್ಟೆಂಬರ್ 22ರಿಂದ ರಾಜ್ಯಾಧ್ಯಂತ ಸಾಮಾಜಿಕ, ಶೈಕ್ಷಣಿಕ ಹಾಗೂ ಆರ್ಥಿಕ ಸಮೀಕ್ಷೆ ನಡೆಸಲಾಗುತ್ತಿದೆ. ಶಿಕ್ಷಕರ ಜಾತಿ ಗಣತಿ ಸಮೀಕ್ಷೆಗೆ ಸರ್ವರ್ ಸಮಸ್ಯೆ ಎದುರಾಗಿತ್ತು. ಇದರ ನಡುವೆ ಜಾತಿಗಣತಿ ಸಾಗಿದ್ದು, ಈವರೆಗೆ ಬರೋಬ್ಬರಿ 13 ಸಮೀಕ್ಷೆಯನ್ನು ಮಾಡಲಾಗಿದೆ. ಈ ಕುರಿತಂತೆ ಸಿಎಂ ಕಚೇರಿಯಿಂದ ಮಾಹಿತಿ ನೀಡಿದ್ದು,  ರಾಜ್ಯದಲ್ಲಿ ಸರ್ವರ್ ಸಮಸ್ಯೆ ನಡುವೆಯೂ ಹೆಣಗಾಡುತ್ತಲೇ ಸಾಮಾಜಿಕ, ಶೈಕ್ಷಣಿಕ ಮತ್ತು ಆರ್ಥಿಕ ಸಮೀಕ್ಷೆ ನಡೆಯುತ್ತಿದೆ. ಸೆಪ್ಟೆಂಬರ್.22ರಿಂದ ಆರಂಭಗೊಂಡು, ಸೆಪ್ಟೆಂಬರ್.27ರ ಇಂದು ಸಂಜೆ 5.30ರವರೆಗೆ 12,87,087 ಮನೆಗಳ ಜಾತಿಗಣತಿ ಸಮೀಕ್ಷೆಯನ್ನು ನಡೆಸಲಾಗಿದೆ. ಹೀಗಿದೆ ಜಿಲ್ಲಾವಾರ … Continue reading ರಾಜ್ಯಾಧ್ಯಂತ ಸರ್ವರ್ ಸಮಸ್ಯೆ ನಡುವೆಯೂ 13 ಲಕ್ಷ ಜಾತಿಗಣತಿ ಸಮೀಕ್ಷೆ: ಯಾವ ಜಿಲ್ಲೆಯಲ್ಲಿ ಎಷ್ಟು? ಇಲ್ಲಿದೆ ಡೀಟೆಲ್ಸ್