Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot

13 ಮಂದಿ ಶಾಸಕರು ಕರ್ನಾಟಕದ ಸಂಪುಟ ದರ್ಜೆಯ ಸಚಿವರಾಗಿ ಪ್ರಮಾಣವಚನ ಸ್ವೀಕಾರ | DK Shivakumar Cabinet Minister

BIG BREAKING: ಸಿಎಂ ಡಿ.ಕೆ ಶಿವಕುಮಾರ್ ಸಂಪುಟದ ನೂತನ ಸಚಿವರಾಗಿ ’13 ಮಂದಿ ಶಾಸಕ’ರು ಪ್ರಮಾಣವಚನ ಸ್ವೀಕಾರ | DK Shivakumar Cabinet Minister

BREAKING: ಡಿ.ಕೆ ಶಿವಕುಮಾರ್ ಸಂಪುಟದಲ್ಲಿ ಸಚಿವರಾಗಿ ಡಾ.ಜಿ ಪರಮೇಶ್ವರ್, ವಿ.ಮುನಿಯಪ್ಪ ಪ್ರಮಾಣವಚನ ಸ್ವೀಕಾರ

Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » BIG BREAKING: ಸಿಎಂ ಡಿ.ಕೆ ಶಿವಕುಮಾರ್ ಸಂಪುಟದ ನೂತನ ಸಚಿವರಾಗಿ ’13 ಮಂದಿ ಶಾಸಕ’ರು ಪ್ರಮಾಣವಚನ ಸ್ವೀಕಾರ | DK Shivakumar Cabinet Minister
KARNATAKA

BIG BREAKING: ಸಿಎಂ ಡಿ.ಕೆ ಶಿವಕುಮಾರ್ ಸಂಪುಟದ ನೂತನ ಸಚಿವರಾಗಿ ’13 ಮಂದಿ ಶಾಸಕ’ರು ಪ್ರಮಾಣವಚನ ಸ್ವೀಕಾರ | DK Shivakumar Cabinet Minister

By ವಸಂತ ಬಿ ಈಶ್ವರಗೆರೆ

ಬೆಂಗಳೂರು: ಕರ್ನಾಟಕದಲ್ಲಿ ಡಿ.ಕೆ ಶಿವಕುಮಾರ್ ನೇತೃತ್ವದ ನೂತನ ಕಾಂಗ್ರೆಸ್ ಸರ್ಕಾರ ರಚನೆಯಾಗಿದೆ. 25ನೇ ಸಿಎಂ ಆಗಿ ಡಿ.ಕೆ ಶಿವಕುಮಾರ್ ಅವರು ಪ್ರಮಾಣವಚನ ಸ್ವೀಕರಿಸಿದರೇ, ಆ ಬಳಿಕ 13 ಮಂದಿ ಶಾಸಕರು ಸಂಪುಟ ಸಚಿವರಾಗಿ ಪ್ರಮಾಣವಚನ ಸ್ವೀಕರಿಸಿದರು. ಹಾಗಾದ್ರೆ ಡಿ.ಕೆ ಶಿವಕುಮಾರ್ ನೂತನ ಸಂಪುಟ ಸೇರಿದಂತೆ ಶಾಸಕರು ಯಾರೆಲ್ಲ ಅಂತ ಮುಂದೆ ಓದಿ…

ಸಂಪುಟ ದರ್ಜೆಯ ಸಚಿವರಾಗಿ ಡಾ.ಜಿ.ಪರಮೇಶ್ವರ್ ಅವರು ಅಂಬೇಡ್ಕರ್ ಹೆಸರಿನಲ್ಲಿ ಪ್ರಮಾಣವಚನ ಸ್ವೀಕರಿಸಿದರೇ, ಹಿರಿಯ ಕಾಂಗ್ರೆಸ್ ಶಾಸಕ ವಿ.ಮುನಿಯಪ್ಪ ಅವರು ದೇವರ ಹೆಸರಿನಲ್ಲಿ, ಕೆಜೆ ಜಾರ್ಜ್ ಅವರು ದೇವರ ಹೆಸರಿನಲ್ಲಿ ಪ್ರಮಾಣವಚನ ಸ್ವೀಕರಿಸಿದರು.

ಇನ್ನೂ ಎಂ.ಬಿ ಪಾಟೀಲ್ ಅವರು ವಿಶ್ವಗುರು ಬಸವಣ್ಣ, ಬಸವಾದಿ ಶರಣರು, ಲಿಂಗೈಕ್ಯ ಸಿದ್ದೇಶ್ವರ ಮಹಾಸ್ವಾಮೀಜಿಯ ಹೆಸರಿನಲ್ಲಿ ಪ್ರಮಾಣವಚನವನ್ನು ಸ್ವೀಕರಿಸಿದರು. ಹಿರಿಯ ಶಾಸಕರಾದಂತ ರಾಮಲಿಂಗಾರೆಡ್ಡಿ ಅವರು ಕ್ಯಾಬಿನೆಟ್ ಸಚಿವರಾಗಿ ಯಾವುದೇ ದೇವರ ಹೆಸರು ಹೇಳದೇ ಪ್ರತಿಜ್ಞಾ ವಿಧಿಯನ್ನು ಸ್ವೀಕರಿಸಿದರು.

ಸತೀಶ್ ಜಾರಕಿಹೊಳಿ ಅವರು ಕ್ಯಾಬಿನೇಟ್ ಸಚಿವರಾಗಿ ಪ್ರತಿಜ್ಞಾ ವಿಧಿಯನ್ನು ಸ್ವೀಕರಿಸಿದರೇ, ಕೃಷ್ಣ ಭೈರೇಗೌಡ ಅವರು ಕ್ಯಾಬಿನೆಟ್ ಸಚಿವರಾಗಿ, ಪ್ರಿಯಾಂಕ್ ಖರ್ಗೆ ಅವರು ಸಂಪುಟ ದರ್ಜೆಯ ಸಚಿವರಾಗಿ ಪ್ರಮಾಣವಚನ ಸ್ವೀಕರಿಸಿದರೇ, ಸ್ಪೀಕರ್ ಸ್ಥಾನಕ್ಕೆ ರಾಜೀನಾಮೆ ನೀಡಿದ್ದಂತ ಯು.ಟಿ ಖಾದರ್ ಅವರು ದೇವರ ಹೆಸರಿನಲ್ಲಿ ಸಚಿವರಾಗಿ ಪ್ರಮಾಣವಚನವನ್ನು ಸ್ವೀಕರಿಸಿದರು.

ಈಶ್ವರ್ ಖಂಡ್ರೆ ಅವರು, ದೇವರು ಹಾಗೂ ಗುರುಗಳಾದಂತ ಲಿಂಗೈಕ್ಯ ಚನ್ನಬಸಪ್ಪ ಪಟ್ಟದೇವರ ಹೆಸರಿನಲ್ಲಿ ಪ್ರಮಾಣವಚನ ಸ್ವೀಕರಿಸಿದರೇ, ಸಿದ್ಧರಾಮಯ್ಯ ಅವರ ಪುತ್ರ ಡಾ.ಯತೀಂದ್ರ ಅವರು ಸಂವಿಧಾನದ ಹೆಸರಿನಲ್ಲಿ ಪ್ರತಿಜ್ಞಾ ವಿಧಿಯನ್ನು ಸ್ವೀಕರಿಸಿದರು. ಭೈರತಿ ಸುರೇಶ್ ಅವರು ದೇವರ ಹೆಸರಿನಲ್ಲಿ ಪ್ರಮಾಣವಚನ ಸ್ವೀಕರಿಸಿದರೇ, ಡಾ.ಶರಣ ಪ್ರಕಾಶ್ ಪಾಟೀಲ್ ಅವರು ದೇವರ ಹೆಸರಿನಲ್ಲಿ ಪ್ರಮಾಣ ವಚನವನ್ನು ಸ್ವೀಕರಿಸಿದರು.

ವರದಿ; ವಸಂತ ಬಿ ಈಶ್ವರಗೆರೆ, ಸಂಪಾದಕರು…

BREAKING: ಡಿ.ಕೆ ಶಿವಕುಮಾರ್ ಸಂಪುಟದಲ್ಲಿ ಸಚಿವರಾಗಿ ಡಾ.ಜಿ ಪರಮೇಶ್ವರ್, ವಿ.ಮುನಿಯಪ್ಪ ಪ್ರಮಾಣವಚನ ಸ್ವೀಕಾರ

BIG BREAKING: ಅಜ್ಜಯ್ಯನ ಹೆಸರಿನಲ್ಲಿ ಕರ್ನಾಟಕದ 25ನೇ ಮುಖ್ಯಮಂತ್ರಿಯಾಗಿ ಡಿ.ಕೆ ಶಿವಕುಮಾರ್ ಪ್ರಮಾಣವಚನ ಸ್ವೀಕಾರ

Share. Facebook Twitter LinkedIn WhatsApp Email

Related Posts

13 ಮಂದಿ ಶಾಸಕರು ಕರ್ನಾಟಕದ ಸಂಪುಟ ದರ್ಜೆಯ ಸಚಿವರಾಗಿ ಪ್ರಮಾಣವಚನ ಸ್ವೀಕಾರ | DK Shivakumar Cabinet Minister

1 Min Read

BREAKING: ಡಿ.ಕೆ ಶಿವಕುಮಾರ್ ಸಂಪುಟದಲ್ಲಿ ಸಚಿವರಾಗಿ ಡಾ.ಜಿ ಪರಮೇಶ್ವರ್, ವಿ.ಮುನಿಯಪ್ಪ ಪ್ರಮಾಣವಚನ ಸ್ವೀಕಾರ

1 Min Read

BREAKING: ಕರ್ನಾಟಕದ 25ನೇ ಸಿಎಂ ಆಗಿ ಡಿ.ಕೆ ಶಿವಕುಮಾರ್ ಪ್ರಮಾಣವಚನ ಸ್ವೀಕಾರ | DK Shivakumar CM Oath

3 Mins Read
Recent News

13 ಮಂದಿ ಶಾಸಕರು ಕರ್ನಾಟಕದ ಸಂಪುಟ ದರ್ಜೆಯ ಸಚಿವರಾಗಿ ಪ್ರಮಾಣವಚನ ಸ್ವೀಕಾರ | DK Shivakumar Cabinet Minister

BIG BREAKING: ಸಿಎಂ ಡಿ.ಕೆ ಶಿವಕುಮಾರ್ ಸಂಪುಟದ ನೂತನ ಸಚಿವರಾಗಿ ’13 ಮಂದಿ ಶಾಸಕ’ರು ಪ್ರಮಾಣವಚನ ಸ್ವೀಕಾರ | DK Shivakumar Cabinet Minister

BREAKING: ಡಿ.ಕೆ ಶಿವಕುಮಾರ್ ಸಂಪುಟದಲ್ಲಿ ಸಚಿವರಾಗಿ ಡಾ.ಜಿ ಪರಮೇಶ್ವರ್, ವಿ.ಮುನಿಯಪ್ಪ ಪ್ರಮಾಣವಚನ ಸ್ವೀಕಾರ

BREAKING: ಕರ್ನಾಟಕದ 25ನೇ ಸಿಎಂ ಆಗಿ ಡಿ.ಕೆ ಶಿವಕುಮಾರ್ ಪ್ರಮಾಣವಚನ ಸ್ವೀಕಾರ | DK Shivakumar CM Oath

State News
KARNATAKA

13 ಮಂದಿ ಶಾಸಕರು ಕರ್ನಾಟಕದ ಸಂಪುಟ ದರ್ಜೆಯ ಸಚಿವರಾಗಿ ಪ್ರಮಾಣವಚನ ಸ್ವೀಕಾರ | DK Shivakumar Cabinet Minister

By ವಸಂತ ಬಿ ಈಶ್ವರಗೆರೆ KARNATAKA 1 Min Read

ಬೆಂಗಳೂರು: ಕರ್ನಾಟಕದಲ್ಲಿ ಡಿ.ಕೆ ಶಿವಕುಮಾರ್ ನೇತೃತ್ವದ ನೂತನ ಕಾಂಗ್ರೆಸ್ ಸರ್ಕಾರ ರಚನೆಯಾಗಿದೆ. 25ನೇ ಸಿಎಂ ಆಗಿ ಡಿ.ಕೆ ಶಿವಕುಮಾರ್ ಅವರು…

BIG BREAKING: ಸಿಎಂ ಡಿ.ಕೆ ಶಿವಕುಮಾರ್ ಸಂಪುಟದ ನೂತನ ಸಚಿವರಾಗಿ ’13 ಮಂದಿ ಶಾಸಕ’ರು ಪ್ರಮಾಣವಚನ ಸ್ವೀಕಾರ | DK Shivakumar Cabinet Minister

BREAKING: ಡಿ.ಕೆ ಶಿವಕುಮಾರ್ ಸಂಪುಟದಲ್ಲಿ ಸಚಿವರಾಗಿ ಡಾ.ಜಿ ಪರಮೇಶ್ವರ್, ವಿ.ಮುನಿಯಪ್ಪ ಪ್ರಮಾಣವಚನ ಸ್ವೀಕಾರ

BREAKING: ಕರ್ನಾಟಕದ 25ನೇ ಸಿಎಂ ಆಗಿ ಡಿ.ಕೆ ಶಿವಕುಮಾರ್ ಪ್ರಮಾಣವಚನ ಸ್ವೀಕಾರ | DK Shivakumar CM Oath

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2026 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.