ನೈಋತ್ಯ ರೈಲ್ವೆಯ 13 ಸಿಬ್ಬಂದಿಗೆ ‘ತಿಂಗಳ ಸುರಕ್ಷತಾ ವ್ಯಕ್ತಿ ಪ್ರಶಸ್ತಿ’ ನೀಡಿ ಗೌರವ

ಹುಬ್ಬಳ್ಳಿ: ನೈರುತ್ಯ ರೈಲ್ವೆಯ 13 ಸಿಬ್ಬಂದಿಗಳಿಗೆ ಜನರಲ್ ಮ್ಯಾನೇಜರ್ ಅವರು ತಿಂಗಳ ಸುರಕ್ಷತಾ ವ್ಯಕ್ತಿ ಪ್ರಶಸ್ತಿಯನ್ನು ನೀಡಿ, ಅವರ ಕರ್ತವ್ಯವನ್ನು ಶ್ಲಾಘಿಸಿ, ಗೌರವಿಸಿದರು. ಹುಬ್ಬಳ್ಳಿಯ ಗದಗ ರಸ್ತೆಯಲ್ಲಿರುವ ರೈಲ್ ಸೌಧ ಸಭಾಭವನದಲ್ಲಿ ನೈಋತ್ಯ ರೈಲ್ವೆಯ ಪ್ರಧಾನ ವ್ಯವಸ್ಥಾಪಕರಾದ ಅರವಿಂದ್ ಶ್ರೀವಾಸ್ತವ ಅವರು ಮಂಗಳವಾರ ವಿವಿಧ ಇಲಾಖೆಗಳ ಪ್ರಧಾನ ಮುಖ್ಯಸ್ಥರೊಂದಿಗೆ ಸುರಕ್ಷತಾ ಸಭೆ ನಡೆಸಿದರು. ರೈಲ್ವೆ ಸುರಕ್ಷತೆಯನ್ನು ಖಾತ್ರಿಪಡಿಸುವ ಈ ನಿರ್ಣಾಯಕ ಚರ್ಚೆಯ ನಂತರ, ನೈಋತ್ಯ ರೈಲ್ವೆ ವ್ಯಾಪ್ತಿಯಲ್ಲಿ ಸಂಭವಿಸಬಹುದಾಗಿದ್ದ ಅನಾಹುತಗಳನ್ನು ತಪ್ಪಿಸಿದ, ಜಾಗರೂಕತೆ ವಹಿಸಿದ ಹಾಗೂ ಕರ್ತವ್ಯದಲ್ಲಿ … Continue reading ನೈಋತ್ಯ ರೈಲ್ವೆಯ 13 ಸಿಬ್ಬಂದಿಗೆ ‘ತಿಂಗಳ ಸುರಕ್ಷತಾ ವ್ಯಕ್ತಿ ಪ್ರಶಸ್ತಿ’ ನೀಡಿ ಗೌರವ