Shocking: ತೆಲಂಗಾಣದಲ್ಲಿ ಬಾಲಕಿ ಮೇಲೆ ಸಾಮೂಹಿಕ ಅತ್ಯಾಚಾರ: ಗರ್ಭಿಣಿಯಾದ 6 ನೇ ತರಗತಿ ವಿದ್ಯಾರ್ಥಿನಿ
ತೆಲಂಗಾಣ: ತೆಲಂಗಾಣದ ಮಹಬೂಬಾಬಾದ್ ಜಿಲ್ಲೆಯಲ್ಲಿ ಮೂವರು ವ್ಯಕ್ತಿಗಳು ಸಾಮೂಹಿಕ ಅತ್ಯಾಚಾರವೆಸಗಿದ ಪರಿಣಾಮ 13 ವರ್ಷದ ಬಾಲಕಿ ಗರ್ಭಿಣಿಯಾಗಿರುವ ಘಟನೆ ಬೆಳಕಿಗೆ ಬಂದಿದೆ. ಸಂತ್ರಸ್ತೆ, 6 ನೇ ತರಗತಿ ವಿದ್ಯಾರ್ಥಿನಿಯಾಗಿದ್ದು, ಕೆಲವು ತಿಂಗಳ ಹಿಂದೆ ಅನೇಕ ಬಾರಿ ಅತ್ಯಾಚಾರಕ್ಕೆ ಒಳಗಾಗಿದ್ದಳು. ಆದರೆ, ಮಂಗಳವಾರವಷ್ಟೇ ಈ ವಿಚಾರ ಬೆಳಕಿಗೆ ಬಂದಿದೆ. ವರದಿಯ ಪ್ರಕಾರ, ಕಳೆದ ಕೆಲವು ದಿನಗಳಿಂದ ಬಾಲಕಿ ಜ್ವರದಿಂದ ಬಳಲುತ್ತಿದ್ದಳು. ಹೀಗಾಗಿ, ತಾಯಿ ಆಕೆಯನ್ನು ಸೋಮವಾರ ಆಸ್ಪತ್ರೆಗೆ ಕರೆದೊಯ್ದಿದ್ದಾಳೆ. ಈ ವೇಳೆ ಬಾಲಕಿ ಆರು ತಿಂಗಳ ಗರ್ಭಿಣಿ ಎಂದು … Continue reading Shocking: ತೆಲಂಗಾಣದಲ್ಲಿ ಬಾಲಕಿ ಮೇಲೆ ಸಾಮೂಹಿಕ ಅತ್ಯಾಚಾರ: ಗರ್ಭಿಣಿಯಾದ 6 ನೇ ತರಗತಿ ವಿದ್ಯಾರ್ಥಿನಿ
Copy and paste this URL into your WordPress site to embed
Copy and paste this code into your site to embed