ಯುಪಿ: ಮಗುವಿಗೆ ಜನ್ಮ ನೀಡಿದ 13 ವರ್ಷದ ಅತ್ಯಾಚಾರ ಸಂತ್ರಸ್ತೆ, ನಮಗೆ ಮಗು ಬೇಡವೆಂದು ನಿರಾಕರಿಸಿದ ಬಾಲಕಿಯ ತಂದೆ
ಕೌಶಂಬಿ(ಉತ್ತರ ಪ್ರದೇಶ): 13 ವರ್ಷದ ಅತ್ಯಾಚಾರ ಸಂತ್ರಸ್ತೆಯೊಬ್ಬಳು ಮಂಗಳವಾರ ಮಧ್ಯಾಹ್ನ ಗಂಡು ಮಗುವಿಗೆ ಜನ್ಮ ನೀಡಿದ್ದಾಳೆ. ಆದರೆ, ಅತ್ಯಾಚಾರ ಸಂತ್ರಸ್ತೆಯ ತಂದೆ ನವಜಾತ ಶಿಶುವನ್ನು ಮನೆಗೆ ಕರೆದುಕೊಂಡು ಹೋಗಲು ನಿರಾಕರಿಸಿರುವ ಘಟನೆ ಕೌಶಂಬಿಯಲ್ಲಿ ನಡೆದಿದೆ. ಅತ್ಯಾಚಾರ ಸಂತ್ರಸ್ತೆ ಕೌಶಂಬಿಯ ಜಿಲ್ಲಾ ಆಸ್ಪತ್ರೆಯಲ್ಲಿ ಮಂಗಳವಾರ ಮಧ್ಯಾಹ್ನ ಗಂಡು ಮಗುವಿಗೆ ಜನ್ಮ ನೀಡಿದ್ದಾಳೆ. ಆದರೆ, ಅತ್ಯಾಚಾರ ಸಂತ್ರಸ್ತೆಯ ತಂದೆ ನವಜಾತ ಶಿಶುವನ್ನು ಮನೆಗೆ ಕರೆದುಕೊಂಡು ಹೋಗಲು ನಿರಾಕರಿಸಿದ್ದರು. ಈ ಬಗ್ಗೆ ಸಂತ್ರಸ್ತೆಯ ತಂದೆ ಮಾಧ್ಯಮಗಳಿಗೆ ಹೇಳಿಕೆ ನೀಡಿದ್ದು, ಮಗು ಅಕ್ರಮವಾಗಿದ್ದರಿಂದ … Continue reading ಯುಪಿ: ಮಗುವಿಗೆ ಜನ್ಮ ನೀಡಿದ 13 ವರ್ಷದ ಅತ್ಯಾಚಾರ ಸಂತ್ರಸ್ತೆ, ನಮಗೆ ಮಗು ಬೇಡವೆಂದು ನಿರಾಕರಿಸಿದ ಬಾಲಕಿಯ ತಂದೆ
Copy and paste this URL into your WordPress site to embed
Copy and paste this code into your site to embed