ಬೆಂಗಳೂರಲ್ಲಿ ಈವರೆಗೆ 13,000 ಗುಂಡಿ ಮುಚ್ಚಲಾಗಿದೆ: ಡಿಸಿಎಂ ಡಿ.ಕೆ ಶಿವಕುಮಾರ್

ಬೆಂಗಳೂರು: “ಇದುವರೆಗೂ 13,000 ಗುಂಡಿಗಳನ್ನು ಮುಚ್ಚಲಾಗಿದೆ. ಪ್ರತಿ ಗುಂಡಿ ಮುಚ್ಚಿರುವುದಕ್ಕೆ ಫೋಟೋ, ವಿಡಿಯೋ ದಾಖಲೆ ಮಾಡಿಸಲಾಗಿದೆ. ನೀವುಗಳು (ಮಾಧ್ಯಮಗಳು) ಕೂಡ ಪರಿಶೀಲನೆ ಮಾಡಬಹುದು” ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ ತಿಳಿಸಿದರು. ಬೆಂಗಳೂರು ನಾಗರಾಭಿವೃದ್ಧಿ ಸಚಿವರೂ ಆಗಿರುವ ಡಿಸಿಎಂ ಶಿವಕುಮಾರ್ ಅವರು ಮಂಗಳವಾರ ಸಿಟಿ ರೌಂಡ್ ನಡೆಸಿ ರಸ್ತೆಗುಂಡಿ ಮುಚ್ಚುವ ಕಾಮಗಾರಿ ಪರಿಶೀಲಿಸಿದರು. ಈ ವೇಳೆ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಅವರು, “ಅಧಿಕಾರಿಗಳು ಸರ್ಕಾರದ ಆದೇಶ ಪಾಲನೆ ಮಾಡಿ ಗುಂಡಿ ಮುಚ್ಚುವ ಕಾರ್ಯ ಮಾಡುತ್ತಿದ್ದಾರೆ. ಇದರ ಜೊತೆಗೆ 550 ಕಿ.ಮೀ … Continue reading ಬೆಂಗಳೂರಲ್ಲಿ ಈವರೆಗೆ 13,000 ಗುಂಡಿ ಮುಚ್ಚಲಾಗಿದೆ: ಡಿಸಿಎಂ ಡಿ.ಕೆ ಶಿವಕುಮಾರ್