ಶೀಘ್ರವೇ ‘13,000 ಶಿಕ್ಷಕ’ರನ್ನು ನೇಮಕ, ಹೀಗಾಗೇ ‘TET ಪರೀಕ್ಷೆ’ಗೆ ಅರ್ಜಿ ಆಹ್ವಾನ: ಸಚಿವ ಮಧು ಬಂಗಾರಪ್ಪ | Teacher Jobs

ಶಿವಮೊಗ್ಗ : ಗುಣಾತ್ಮಕ ಶಿಕ್ಷಣ ನೀಡುವಲ್ಲಿ ಶಿಕ್ಷಣ ಇಲಾಖೆಯು ರೂಪಿಸಿ ಅನುಷ್ಠಾನಗೊಳಿಸಲು ಉದ್ದೇಶಿಸಿರುವ ವಿವಿಧ ಯೋಜನೆಗಳ ಉದ್ಘಾಟನೆಗೆ ಮಾನ್ಯ ಮುಖ್ಯಮಂತ್ರಿ ಸಿದ್ಧರಾಮಯ್ಯ ಅವರು ನವೆಂಬರ್‌ ಮಾಹೆಯಲ್ಲಿ ಆಗಮಿಸಲಿದ್ದಾರೆ ಎಂದು ರಾಜ್ಯ ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಎಸ್.ಮಧು ಬಂಗಾರಪ್ಪ ಅವರು ಹೇಳಿದರು. ಅವರು ಇಂದು ತಮ್ಮ ಕಚೇರಿ ಕಾರ್ಯಾಲಯದಲ್ಲಿ ಮಾಧ್ಯಮ ಪ್ರತಿನಿಧಿಗಳಿಗೆ ಈ ಕುರಿತು ಮಾಹಿತಿ ನೀಡಿ ಮಾತನಾಡುತ್ತಿದ್ದರು. 3000ಕೋಟಿ ರೂ.ಗಳ ಅಂದಾಜು ವೆಚ್ಚದ ಕರ್ನಾಟಕ ಪಬ್ಲಿಕ್‌ ಶಾಲೆ ಮಹತ್ವದ … Continue reading ಶೀಘ್ರವೇ ‘13,000 ಶಿಕ್ಷಕ’ರನ್ನು ನೇಮಕ, ಹೀಗಾಗೇ ‘TET ಪರೀಕ್ಷೆ’ಗೆ ಅರ್ಜಿ ಆಹ್ವಾನ: ಸಚಿವ ಮಧು ಬಂಗಾರಪ್ಪ | Teacher Jobs