ತುಮಕೂರು ಜಿಲ್ಲೆಯಲ್ಲಿ 1,323 ಮಾಹಿತಿ ಹಕ್ಕು ಮೇಲ್ಮನವಿ ಅರ್ಜಿ ಬಾಕಿ: ಆಯುಕ್ತ ಬದ್ರುದ್ದೀನ್.ಕೆ

ತುಮಕೂರು : ಮಾಹಿತಿ ಹಕ್ಕು ಕಾಯ್ದೆಗೆ ಸಂಬಂಧಿಸಿದಂತೆ ಜಿಲ್ಲೆಯ 1,323 ಮೇಲ್ಮನವಿ ಅರ್ಜಿಗಳು ಆಯೋಗದಲ್ಲಿ ಬಾಕಿಯಿವೆ ಎಂದು ರಾಜ್ಯ ಮಾಹಿತಿ ಆಯೋಗದ ಆಯುಕ್ತ ಬದ್ರುದ್ದೀನ್ ಕೆ. ಮಾಹಿತಿ ನೀಡಿದರು. ಶನಿವಾರ ಜಿಲ್ಲಾ ಪಂಚಾಯತ್ ಸಭಾಂಗಣದಲ್ಲಿ ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದ ಅವರು, ರಾಜ್ಯದಲ್ಲಿ ಈವರೆಗೂ ಒಟ್ಟು ಆಯೋಗದಲ್ಲಿ 41034 ಮೇಲ್ಮನವಿ ಅರ್ಜಿಗಳು ಬಾಕಿಯಿದ್ದು, ಜಿಲ್ಲೆಯಲ್ಲಿ 1323 ಮೇಲ್ಮನವಿ ಅರ್ಜಿಗಳು ಬಾಕಿಯಿವೆ. ಅಧಿಕಾರಿಗಳಿಗೆ ಮಾಹಿತಿ ಹಕ್ಕು ಕಾಯ್ದೆಯ ಬಗ್ಗೆ ಅರಿವಿನ ಕೊರತೆಯಿರುವುದರಿಂದ ಹೆಚ್ಚಿನ ಸಂಖ್ಯೆಯಲ್ಲಿ ಮೇಲ್ಮನವಿ ಅರ್ಜಿಗಳು ಆಯೋಗಕ್ಕೆ ಸ್ವೀಕೃತವಾಗುತ್ತಿವೆ. … Continue reading ತುಮಕೂರು ಜಿಲ್ಲೆಯಲ್ಲಿ 1,323 ಮಾಹಿತಿ ಹಕ್ಕು ಮೇಲ್ಮನವಿ ಅರ್ಜಿ ಬಾಕಿ: ಆಯುಕ್ತ ಬದ್ರುದ್ದೀನ್.ಕೆ