ಶಕ್ತಿ ಯೋಜನೆಯಡಿ ಇದುವರೆಗೆ 139.36ಕೋಟಿ ಹೆಣ್ಣು ಮಕ್ಕಳ ಪ್ರಯಾಣ – ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್

ಬೆಂಗಳೂರು: ಇಂದು ರಾಷ್ಟ್ರೀಯ ಹೆಣ್ಣು ಮಗು ದಿನವಾಗಿದೆ. ಎಲ್ಲ ಹೆಣ್ಣು ಮಕ್ಕಳಿಗೂ ಶುಭಾಶಯಗಳು ಎಂದು ಮಹಿಳಾ ಮತ್ತು ಮಕ್ಕಳ ಕಲ್ಯಾಣ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಹೇಳಿದ್ದಾರೆ. ಈ ಬಗ್ಗೆ ಮಾಧ್ಯಮ ಪ್ರಕಟಣೆ ಹೊರಡಿಸಿರುವ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಅವರು, “ನನ್ನ ದೃಷ್ಟಿಯಲ್ಲಿ ಹೆಣ್ಣು ಕೇವಲ ಮಾನುಷಿಯಲ್ಲ, ಅಬಲೆಯೂ ಅಲ್ಲ. ಅವಳೊಂದು ಮಹಾಶಕ್ತಿ” ಇದು ರಾಷ್ಟ್ರಕವಿ ಕುವೆಂಪು ಅವರು ಹೇಳಿರುವ ಸಾಲುಗಳು. ಮಹಿಳೆಯರ ಶಕ್ತಿಯನ್ನು ಜಾಗೃತಗೊಳಿಸ, ಪ್ರೇರಣೆ ನೀಡುವ ಕಾರ್ಯವನ್ನು ನಮ್ಮ‌ಸರ್ಕಾರ ಕೈಗೊಂಡಿದೆ ಎಂದರು. ಒಂದು ಸಮಾಜ ಸದೃಢವಾಗಬೇಕಾದರೆ ಮೊದಲು ಹೆಣ್ಣು … Continue reading ಶಕ್ತಿ ಯೋಜನೆಯಡಿ ಇದುವರೆಗೆ 139.36ಕೋಟಿ ಹೆಣ್ಣು ಮಕ್ಕಳ ಪ್ರಯಾಣ – ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್