ಬೆಂಗಳೂರಿನಲ್ಲಿ ಅಕ್ರಮವಾಗಿ ನೆಲೆಸಿರುವ ವಿದೇಶಿ ಪ್ರಜೆಗಳಿಗೆ ಶಾಕ್ ಕೊಟ್ಟ ಪೊಲೀಸ್: 14 ಆಫ್ರಿಕಾ ಮೂಲದ ಪ್ರಜೆ ಬಂಧನ

ಬೆಂಗಳೂರು: ನಗರದಲ್ಲಿ ಅಕ್ರಮವಾಗಿ ನೆಲೆಸಿರುವಂತ ವಿದೇಶಿಗರಿಗೆ ಬೆಂಗಳೂರು ನಗರ ಪೊಲೀಸರು ( Bangalore City Police ) ಬಿಗ್ ಶಾಕ್ ನೀಡಿದ್ದಾರೆ. ಅವರನ್ನು ಪತ್ತೆ ಹಚ್ಚಿ ವಶಕ್ಕೆ ಪಡೆದು, ವಿದೇಶಿಗರ ಬಂಧನ ಕೇಂದ್ರಕ್ಕೆ ಕಳುಹಿಸಿದ್ದಾರೆ. BIG NEWS: ರಾಜ್ಯದ ಆಟೋ, ಟ್ಯಾಕ್ಸಿ ಚಾಲಕರಿಗೆ ಭರ್ಜರಿ ಗುಡ್ ನ್ಯೂಸ್: ಆಯುಷ್ಮಾನ್ ಯೋಜನೆ ಜಾರಿ, ಉಚಿತ ಚಿಕಿತ್ಸೆ ಈ ಬಗ್ಗೆ ಬೆಂಗಳೂರು ನಗರ ಈಶಾನ್ಯ ವಿಭಾಗದ ಡಿಸಿಪಿ ಅನೂಪ್ ಶೆಟ್ಟಿ ಟ್ವಿಟ್ ನಲ್ಲಿ ಮಾಹಿತಿ ಹಂಚಿಕೊಂಡಿದ್ದು, ಈಶಾನ್ಯ ವಿಭಾಗದಲ್ಲಿ ಅನಧಿಕೃತವಾಗಿ ನೆಲೆಸಿರುವ … Continue reading ಬೆಂಗಳೂರಿನಲ್ಲಿ ಅಕ್ರಮವಾಗಿ ನೆಲೆಸಿರುವ ವಿದೇಶಿ ಪ್ರಜೆಗಳಿಗೆ ಶಾಕ್ ಕೊಟ್ಟ ಪೊಲೀಸ್: 14 ಆಫ್ರಿಕಾ ಮೂಲದ ಪ್ರಜೆ ಬಂಧನ