Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot

ಬೆಂಗಳೂರಲ್ಲಿ ಹೃದಯ ವಿದ್ರಾವಕ ಘಟನೆ; 17 ವರ್ಷದ ಮಗಳನ್ನು ಕೊಂದು ತಾಯಿಯೂ ಆತ್ಮಹತ್ಯೆ

15/04/2026 9:27 AM

ALERT : ಒಂದು ಲೀಟರ್ `ಕೂಲ್ ಡ್ರಿಂಕ್ಸ್’ನಲ್ಲಿ ಎಷ್ಟು ಸಕ್ಕರೆ ಇರಲಿದೆ ಗೊತ್ತಾ? ಇಲ್ಲಿದೆ ಮಾಹಿತಿ

15/04/2026 9:13 AM

BIG NEWS : ರಾಜ್ಯ ಸರ್ಕಾರಿ ನೌಕರರ ವಿರುದ್ಧ ಸಾಬೀತಾದ ಆರೋಪಕ್ಕೆ ‘ಯಾವ ಶಿಕ್ಷೆ’? ಇಲ್ಲಿದೆ ಮಾಹಿತಿ

15/04/2026 9:09 AM
Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » ಮೇ. 7 ರಂದು ರಾಜ್ಯದ 14 ಲೋಕಸಭಾ ಕ್ಷೇತ್ರಗಳಿಗೆ ಮತದಾನ : ಈ ದಾಖಲೆ ಇದ್ರೂ ನೀವು ‘ವೋಟ್’ ಹಾಕಬಹುದು!
KARNATAKA

ಮೇ. 7 ರಂದು ರಾಜ್ಯದ 14 ಲೋಕಸಭಾ ಕ್ಷೇತ್ರಗಳಿಗೆ ಮತದಾನ : ಈ ದಾಖಲೆ ಇದ್ರೂ ನೀವು ‘ವೋಟ್’ ಹಾಕಬಹುದು!

By kannadanewsnow5705/05/2024 6:40 AM

ಬೆಂಗಳೂರು : ರಾಜ್ಯದ 14 ಕ್ಷೇತ್ರಗಳಿಗೆ ಲೋಕಸಭಾ ಚುನಾವಣೆ ಹಿನ್ನೆಲೆಯಲ್ಲಿ ಇದೇ ಮೇ 7 ರಂದು ನಡೆಯಲಿರುವ ಚುನಾವಣೆಯಲ್ಲಿ ಮತದಾನ ಮಾಡಲು ಭಾವಚಿತ್ರ ಹೊಂದಿರುವ ಮತದಾರರ ಗುರುತಿನ ಚೀಟಿ (ಎಪಿಕ್ ಕಾರ್ಡ್) ವನ್ನು ಹೊಂದಿಲ್ಲದಿದ್ದರೂ ಮತದಾರರು ಚುನಾವಣಾ ಆಯೋಗ ತಿಳಿಸಿದ ಕೆಳಕಂಡ 12 ಪರ್ಯಾಯ ದಾಖಲಾತಿಗಳಲ್ಲಿ ಒಂದು ದಾಖಲಾತಿಯನ್ನು ಮತಗಟ್ಟೆ ಅಧಿಕಾರಿಗಳಿಗೆ ತೋರಿಸಿ ಮತದಾನ ಮಾಡಬಹುದಾಗಿದೆ.

ಮೇ 7ರ ಬೆಳಗಿನ 7 ಗಂಟೆಯಿಂದ ಸಂಜೆ 6 ಗಂಟೆಯವರೆಗೆ ಮತದಾನ ಮಾಡಲು ಅವಧಿಯನ್ನು ನಿಗದಿಪಡಿಸಿದ್ದು, ಮತದಾರರ ಗುರುತಿನ ಚೀಟಿ (ಎಪಿಕ್) ಕಾರ್ಡ್ ಅಥವಾ ತಮ್ಮ ಭಾವಚಿತ್ರವಿರುವ ಕೆಳಕಂಡ 12 ಪರ್ಯಾಯ ದಾಖಲೆಗಳಲ್ಲಿ ಯಾವುದಾದರೂ ಒಂದು ದಾಖಲೆ ಹಾಜರುಪಡಿಸಿ ಮತದಾನ ಮಾಡಲು ಭಾರತ ಚುನಾವಣಾ ಆಯೋಗ ಅವಕಾಶ ಕಲ್ಲಿಸಿದೆ.

12 ಪರ್ಯಾಯ ದಾಖಲೆಗಳ ವಿವರ ಇಂತಿದೆ.

1) ಆಧಾರ್ ಕಾರ್ಡ್
2) ಎಮ್.ಎನ್.ಆರ್.ಇ.ಜಿ.ಎ. (MNREGA) ಜಾಬ್ ಕಾರ್ಡ್
3) ಬ್ಯಾಂಕ್ ಮತು ಅಂಚೆ ಕಚೇರಿಗಳು ನೀಡುವ ಭಾವಚಿತ್ರವುಳ್ಳ ಪಾಸ್‍ಬುಕ್
4) ಕಾರ್ಮಿಕ ಸಚಿವಾಲಯದ ಯೋಜನೆಯಡಿ ನೀಡಲಾದ ಆರೋಗ್ಯ ವಿಮಾ ಸ್ಮಾರ್ಟ್ ಕಾರ್ಡ್
5) ಡ್ರೈವಿಂಗ್ ಲೈಸೆನ್ಸ್
6) ಪ್ಯಾನ್ ಕಾರ್ಡ್
7) ಎನ್‍ಪಿಆರ್ ಅಡಿ ಆರ್‍ಜಿಐ ನೀಡಿರುವ ಸ್ಮಾರ್ಟ್ ಕಾರ್ಡ್
8) ಇಂಡಿಯನ್ ಪಾಸ್‍ಪೋರ್ಟ್
9) ಭಾವಚಿತ್ರದೊಂದಿಗೆ ಪಿಂಚಣಿ ದಾಖಲೆ
10) ರಾಜ್ಯ/ ಕೇಂದ್ರ ಸರ್ಕಾರ/ ಸಾರ್ವಜನಿಕ ಉದ್ಯಮಗಳು ಅಥವಾ ಇತರೆ ಖಾಸಗಿ ಔದ್ಯಮಿಕ ಸಂಸ್ಥೆಗಳು ನೀಡುವ ಭಾವಚಿತ್ರವುಳ್ಳ ಸೇವಾ ಗುರುತಿನ ಚೀಟಿ
11) ಸಂಸದರು, ವಿಧಾನಸಭಾ ಹಾಗೂ ವಿಧಾನ ಪರಿಷತ್ತಿನ ಸದಸ್ಯರಿಗೆ ಸರ್ಕಾರ ನೀಡಿರುವ ಅಧಿಕೃತ ಗುರುತಿನ ಚೀಟಿ
12) ಭಾರತ ಸರ್ಕಾರದ ಸಾಮಾಜಿಕ ನ್ಯಾಯ ಮತ್ತು ಸಬಲೀಕರಣ ಸಚಿವಾಲಯ ನೀಡಿರುವ ವಿಶಿಷ್ಟ ಅಂಗವೈಕಲ್ಯ ಐಡಿ (ಯುಡಿಐಡಿ) ಕಾರ್ಡ್.

14 Lok Sabha constituencies in the state will go to polls on May 7: You can cast your vote even if you have this record! ಮೇ. 7 ರಂದು ರಾಜ್ಯದ 14 ಲೋಕಸಭಾ ಕ್ಷೇತ್ರಗಳಿಗೆ ಚುನಾವಣೆ : ಈ 12 ದಾಖಲಾತಿಗಳಲ್ಲಿ ಒಂದು ತೋರಿಸಿ ಮತ ಚಲಾಯಿಸಿ
Share. Facebook Twitter LinkedIn WhatsApp Email

Related Posts

ಬೆಂಗಳೂರಲ್ಲಿ ಹೃದಯ ವಿದ್ರಾವಕ ಘಟನೆ; 17 ವರ್ಷದ ಮಗಳನ್ನು ಕೊಂದು ತಾಯಿಯೂ ಆತ್ಮಹತ್ಯೆ

15/04/2026 9:27 AM1 Min Read

ALERT : ಒಂದು ಲೀಟರ್ `ಕೂಲ್ ಡ್ರಿಂಕ್ಸ್’ನಲ್ಲಿ ಎಷ್ಟು ಸಕ್ಕರೆ ಇರಲಿದೆ ಗೊತ್ತಾ? ಇಲ್ಲಿದೆ ಮಾಹಿತಿ

15/04/2026 9:13 AM2 Mins Read

BIG NEWS : ರಾಜ್ಯ ಸರ್ಕಾರಿ ನೌಕರರ ವಿರುದ್ಧ ಸಾಬೀತಾದ ಆರೋಪಕ್ಕೆ ‘ಯಾವ ಶಿಕ್ಷೆ’? ಇಲ್ಲಿದೆ ಮಾಹಿತಿ

15/04/2026 9:09 AM1 Min Read
Recent News

ಬೆಂಗಳೂರಲ್ಲಿ ಹೃದಯ ವಿದ್ರಾವಕ ಘಟನೆ; 17 ವರ್ಷದ ಮಗಳನ್ನು ಕೊಂದು ತಾಯಿಯೂ ಆತ್ಮಹತ್ಯೆ

15/04/2026 9:27 AM

ALERT : ಒಂದು ಲೀಟರ್ `ಕೂಲ್ ಡ್ರಿಂಕ್ಸ್’ನಲ್ಲಿ ಎಷ್ಟು ಸಕ್ಕರೆ ಇರಲಿದೆ ಗೊತ್ತಾ? ಇಲ್ಲಿದೆ ಮಾಹಿತಿ

15/04/2026 9:13 AM

BIG NEWS : ರಾಜ್ಯ ಸರ್ಕಾರಿ ನೌಕರರ ವಿರುದ್ಧ ಸಾಬೀತಾದ ಆರೋಪಕ್ಕೆ ‘ಯಾವ ಶಿಕ್ಷೆ’? ಇಲ್ಲಿದೆ ಮಾಹಿತಿ

15/04/2026 9:09 AM

Big Updates: ಛತ್ತೀಸ್‌ಗಢದಲ್ಲಿ ಭೀಕರ ದುರಂತ: ವೇದಾಂತ ಪ್ಲಾಂಟ್‌ನಲ್ಲಿ ಬಾಯ್ಲರ್ ಸ್ಫೋಟ ; 14 ಕಾರ್ಮಿಕರ ಸಾವು, 19 ಮಂದಿಗೆ ಗಂಭೀರ ಗಾಯ !

15/04/2026 8:57 AM
State News
KARNATAKA

ಬೆಂಗಳೂರಲ್ಲಿ ಹೃದಯ ವಿದ್ರಾವಕ ಘಟನೆ; 17 ವರ್ಷದ ಮಗಳನ್ನು ಕೊಂದು ತಾಯಿಯೂ ಆತ್ಮಹತ್ಯೆ

By kannadanewsnow0915/04/2026 9:27 AM KARNATAKA 1 Min Read

ಬೆಂಗಳೂರು: ಸಿಲಿಕಾನ್ ಸಿಟಿಯ ವೈಟ್‌ಫೀಲ್ಡ್ ವ್ಯಾಪ್ತಿಯಲ್ಲಿ ಅತ್ಯಂತ ದುರದೃಷ್ಟಕರ ಘಟನೆಯೊಂದು ನಡೆದಿದ್ದು, ಮಗಳನ್ನು ಉಸಿರುಗಟ್ಟಿಸಿ ಕೊಂದ ತಾಯಿ, ಬಳಿಕ ತಾನೂ…

ALERT : ಒಂದು ಲೀಟರ್ `ಕೂಲ್ ಡ್ರಿಂಕ್ಸ್’ನಲ್ಲಿ ಎಷ್ಟು ಸಕ್ಕರೆ ಇರಲಿದೆ ಗೊತ್ತಾ? ಇಲ್ಲಿದೆ ಮಾಹಿತಿ

15/04/2026 9:13 AM

BIG NEWS : ರಾಜ್ಯ ಸರ್ಕಾರಿ ನೌಕರರ ವಿರುದ್ಧ ಸಾಬೀತಾದ ಆರೋಪಕ್ಕೆ ‘ಯಾವ ಶಿಕ್ಷೆ’? ಇಲ್ಲಿದೆ ಮಾಹಿತಿ

15/04/2026 9:09 AM

SHOCKING : ಬೆಂಗಳೂರಲ್ಲಿ 17 ವರ್ಷದ ಮಗಳನ್ನು ಕೊಂದು ತಾಯಿ ಆತ್ಮಹತ್ಯೆ.!

15/04/2026 7:48 AM

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2026 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.