ವಿಜಯನಗರದ ‘ಕಾರಿಗನೂರು ಗ್ರಾಮ’ದಲ್ಲಿ ‘ಕಲುಷಿತ ನೀರು’ ಸೇವಿಸಿ ’14 ಜನ’ರು ಅಸ್ವಸ್ಥ

ವಿಜಯನಗರ: ಜಿಲ್ಲೆಯ ಹೊಸಪೇಟೆ ತಾಲೂಕಿನ ಕಾರಿಗನೂರು ಗ್ರಾಮದಲ್ಲಿ ಕಲುಷಿತ ನೀರು ಸೇವಿಸಿ 14 ಜನರು ಅಸ್ವಸ್ಥಗೊಂಡು, ಆಸ್ಪತ್ರೆಗೆ ದಾಖಲಾಗಿರೋ ಘಟನೆ ನಡೆದಿದೆ. ವಿಜಯನಗರ ಜಿಲ್ಲೆಯ ಹೊಸಪೇಟೆ ತಾಲೂಕಿನ ಕಾರಿಗನೂರು ಗ್ರಾಮದಲ್ಲಿ ಕಲುಷಿತ ನೀರು ಸೇವಿಸಿ ನಿನ್ನೆಯಿಂದ ಈವರೆಗೆ 14 ಜನರು ಅಸ್ವಸ್ಥಗೊಂಡು ಆಸ್ಪತ್ರೆಗೆ ದಾಖಲಾಗಿ ಚಿಕಿತ್ಸೆ ಪಡೆಯುತ್ತಿದ್ದಾರೆ. ನಿನ್ನೆಯಿಂದ ಕೆಲವರ ಆರೋಗ್ಯದಲ್ಲಿ ಏರುಪೇರಾಗಿ ಆಸ್ಪತ್ರೆಗೆ ದಾಖಲಾಗಿದ್ದಾರೆ. ಹೊಸಪೇಟೆ ತಾಲೂಕು ಆಸ್ಪತ್ರೆಗೆ ದಾಖಲಾಗಿದ್ದು, ಚಿಕಿತ್ಸೆ ಪಡೆಯುತ್ತಿದ್ದಾರೆ. ಅವರೆಲ್ಲರ ಆರೋಗ್ಯ ಸ್ಥಿರವಾಗಿರೋದಾಗಿ ತಿಳಿದು ಬಂದಿದೆ. ಕುಡಿಯುವ ನೀರಿನ ಟ್ಯಾಂಕರ್ ಸ್ವಚ್ಛಗೊಳಿಸದೇ … Continue reading ವಿಜಯನಗರದ ‘ಕಾರಿಗನೂರು ಗ್ರಾಮ’ದಲ್ಲಿ ‘ಕಲುಷಿತ ನೀರು’ ಸೇವಿಸಿ ’14 ಜನ’ರು ಅಸ್ವಸ್ಥ