ಎಸ್‍ಸಿಪಿ, ಟಿಎಸ್‍ಪಿ ಹಣ ದುರ್ಬಳಕೆ ವಿರುದ್ಧ 14 ತಂಡಗಳಿಂದ ಜಾಗೃತಿ ಕಾರ್ಯ: ಬಿವೈ ವಿಜಯೇಂದ್ರ
ಬೆಂಗಳೂರು: ಕಳೆದ ಬಜೆಟ್‍ನಲ್ಲಿ ಪರಿಶಿಷ್ಟ ಜಾತಿ, ಪಂಗಡಗಳ ಅಭಿವೃದ್ಧಿಗೆ ಬಳಸಬೇಕಾದ ಸುಮಾರು 14-15 ಸಾವಿರ ಕೋಟಿ ರೂ.ಗಳನ್ನು ಕಾಂಗ್ರೆಸ್ ಸರಕಾರವು ತನ್ನ ಗ್ಯಾರಂಟಿಗಳಿಗೆ ಬಳಸಿದೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಹಾಗೂ ಶಾಸಕ ಬಿ.ವೈ. ವಿಜಯೇಂದ್ರ ಅವರು ಆಕ್ಷೇಪಿಸಿದ್ದಾರೆ. ಮಲ್ಲೇಶ್ವರದ ಬಿಜೆಪಿ ರಾಜ್ಯ ಕಾರ್ಯಾಲಯ “ಜಗನ್ನಾಥ ಭವನ” ದಲ್ಲಿ ಮಾಧ್ಯಮ ಪ್ರತಿನಿಧಿಗಳ ಜೊತೆ ಮಾತನಾಡಿದ ಅವರು, ‘ಎಸ್‍ಸಿಪಿ- ಟಿಎಸ್‍ಪಿ ಹಣ ದುರ್ಬಳಕೆ ಮಾಡಿಕೊಂಡ ದಲಿತ ವಿರೋಧಿ ರಾಜ್ಯ ಕಾಂಗ್ರೆಸ್ ಸರ್ಕಾರದ ವಿರುದ್ಧ ಜನಾಂದೋಲನ’ ಕುರಿತು ಪೂರ್ವಭಾವಿ ಕಾರ್ಯಾಗಾರವನ್ನು ಇವತ್ತು … Continue reading ಎಸ್‍ಸಿಪಿ, ಟಿಎಸ್‍ಪಿ ಹಣ ದುರ್ಬಳಕೆ ವಿರುದ್ಧ 14 ತಂಡಗಳಿಂದ ಜಾಗೃತಿ ಕಾರ್ಯ: ಬಿವೈ ವಿಜಯೇಂದ್ರ
Copy and paste this URL into your WordPress site to embed
Copy and paste this code into your site to embed