‘ರಕ್ತದ ಕ್ಯಾನ್ಸರ್’ ಪೀಡಿತ 14 ವರ್ಷದ ಬಾಲಕನಿಗೆ ಯಶಸ್ವಿ ಶಸ್ತ್ರಚಿಕಿತ್ಸೆ: ಬಡ ರೋಗಿ ಬದುಕಿಗೆ ಬೆಳಕಾದ ‘ಕಿದ್ವಾಯಿ’

ಬೆಂಗಳೂರು: ಹಲವು ಪ್ರಖ್ಯಾತಿಗೆ ಪಾತ್ರವಾಗಿರುವ ಕಿದ್ವಾಯಿ ಸ್ಮಾರಕ ಗಂಥಿ ಸಂಸ್ಥೆಯು ಮತ್ತೊಂದು ಸಾಧನೆ ಮಾಡಿದೆ. 14-ವರ್ಷದ ರೋಗಿಯೊಬ್ಬರಿಗೆ ಮೊದಲ ಪೀಡಿಯಾಟ್ರಿಕ್ ಮ್ಯಾಚಡ್ ಸಿಬ್ಲಿಂಗ್ ಡೋನರ್ ಅಲೋಜೆನಿಕ್ ಬೋನ್ ಮ್ಯಾರೊ ಟ್ರಾನ್ಸ್ ಪ್ಲಾಂಟ್ (ಬಿಎಂಟಿ) (ಅಸ್ತಿಮಜ್ಜೆ ಕಸಿ) ಚಿಕಿತ್ಸೆಯನ್ನು ಯಶಸ್ವಿಗೊಳಿಸುವ ಮೂಲಕ ರಾಜ್ಯ ಕಿದ್ವಾಯಿ ಆಸ್ಪತ್ರೆ ಹೊಸ ಮೈಲಿಗಲ್ಲು ಸೃಷ್ಟಿಸಿದೆ. ಅಲ್ಲದೇ ಬಡ ರೋಗಿಯ ಬದುಕಿಗೆ ಬೆಳಕಾದಂತೆ ಆಗಿದೆ. ಅಕ್ಯೂಟ್ ಮೈಲೋಯ್ಡ್ ಲ್ಯುಕೇಮಿಯಾ (ರಕ್ತದ ಕ್ಯಾನ್ಸರ್ ಪ್ರಕಾರ) ದಿಂದ ಬಳಲುತ್ತಿದ್ದ 14-ವರ್ಷದ ಅರ್ಚನಾ (ಹೆಸರು ಬದಲಾಯಿಸಲಾಗಿದೆ) ಎರಡು ತಿಂಗಳ … Continue reading ‘ರಕ್ತದ ಕ್ಯಾನ್ಸರ್’ ಪೀಡಿತ 14 ವರ್ಷದ ಬಾಲಕನಿಗೆ ಯಶಸ್ವಿ ಶಸ್ತ್ರಚಿಕಿತ್ಸೆ: ಬಡ ರೋಗಿ ಬದುಕಿಗೆ ಬೆಳಕಾದ ‘ಕಿದ್ವಾಯಿ’