ಅಂಜನಾದ್ರಿ ಕ್ಷೇತ್ರ ಅಭಿವೃದ್ಧಿಗೆ 140 ಕೋಟಿ ಅನುದಾನ : ಸಿಎಂ ಬೊಮ್ಮಾಯಿ |Basavaraj Bommai

ಕೊಪ್ಪಳ : ಅಂಜನಾದ್ರಿ ಕ್ಷೇತ್ರ ಅಭಿವೃದ್ಧಿಗೆ 140 ಕೋಟಿ ಅನುದಾನ ನೀಡಿದ್ದೇವೆ. ಅಂಜನಾದ್ರಿ ಬೆಟ್ಟದ ರಸ್ತೆಗಳ ಅಭಿವೃದ್ಧಿಗೆ ಸರ್ಕಾರ ಬದ್ಧವಾಗಿದೆ ಎಂದು ಸಿಎಂ ಬೊಮ್ಮಾಯಿ ಹೇಳಿದರು. ಇಂದು ಕೊಪ್ಪಳದಲ್ಲಿ ಬಿಜೆಪಿ ಕಚೇರಿ ಉದ್ಘಾಟನೆ ಕಾರ್ಯಕ್ರಮದಲ್ಲಿ ಮಾತನಾಡಿದ ಸಿಎಂ ಬೊಮ್ಮಾಯಿ ಜಿಲ್ಲೆಯನ್ನು ಸರ್ವಾಂಗೀಣ ಅಭಿವೃದ್ಧಿಗೆ ಸರ್ಕಾರ ಬದ್ಧ ಎಂದು ಸಿಎಂ ಬಸವರಾಜ ಬೊಮ್ಮಾಯಿ ಹೇಳಿದರು ಶೀಘ್ರವೇ ಕೊಪ್ಪಳದಲ್ಲಿ ಸೂಪರ್ ಸ್ಪೆಷಾಲಿಟಿ ಆಸ್ಪತ್ರೆ ನಿರ್ಮಾಣ ಮಾಡಲಾಗುತ್ತದೆ ಎಂದು ಸಿಎಂ ಬಸವರಾಜ ಬೊಮ್ಮಾಯಿ ( Chief Minister Basavaraj Bommai ) … Continue reading ಅಂಜನಾದ್ರಿ ಕ್ಷೇತ್ರ ಅಭಿವೃದ್ಧಿಗೆ 140 ಕೋಟಿ ಅನುದಾನ : ಸಿಎಂ ಬೊಮ್ಮಾಯಿ |Basavaraj Bommai