ಸಿಎಂ ಸೇರಿದಂತೆ 140 ಶಾಸಕರು ನನ್ನ ಬೆಂಬಲಕ್ಕೆ ಇದ್ದಾರೆ: ಡಿಸಿಎಂ ಡಿ.ಕೆ. ಶಿವಕುಮಾರ್

ಬೆಂಗಳೂರು : “ಸಿಎಂ ಸೇರಿ ಕಾಂಗ್ರೆಸ್ ಪಕ್ಷದ 140 ಶಾಸಕರೂ ನನ್ನ ಬೆಂಬಲಕ್ಕೆ ಇದ್ದಾರೆ. ನಮ್ಮ ನಡುವೆ ಏನು ಚರ್ಚೆಯಾಗಿದೆ ಎಂದು ನಮಗೆ ಗೊತ್ತು, ಇದನ್ನು ಸಾರ್ವಜನಿಕವಾಗಿ ಚರ್ಚೆ ಮಾಡುವುದಿಲ್ಲ” ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ ಅವರು ತಿಳಿಸಿದರು. ಬೆಂಗಳೂರಿನಲ್ಲಿ ಮಾಧ್ಯಮಗಳ ಪ್ರಶ್ನೆಗಳಿಗೆ ಶಿವಕುಮಾರ್ ಅವರು ಸೋಮವಾರ ಪ್ರತಿಕ್ರಿಯೆ ನೀಡಿದರು. ನಿಮ್ಮ ಬೆಂಬಲಿಗರು ಹೈಕಮಾಂಡ್ ತೀರ್ಮಾನದ ಬಗ್ಗೆ ಸಾಕಷ್ಟು ನಿರೀಕ್ಷೆ ಇಟ್ಟುಕೊಂಡಿದ್ದಾರೆ ಎಂದು ಕೇಳಿದಾಗ, “ಯಾರು ಹೇಳಿದರು? 140 ಶಾಸಕರು ಕೂಡ ನನ್ನ ಬೆಂಬಲಿಗರೇ. ಸಿಎಂ ಸಿದ್ದರಾಮಯ್ಯ ಅವರು … Continue reading ಸಿಎಂ ಸೇರಿದಂತೆ 140 ಶಾಸಕರು ನನ್ನ ಬೆಂಬಲಕ್ಕೆ ಇದ್ದಾರೆ: ಡಿಸಿಎಂ ಡಿ.ಕೆ. ಶಿವಕುಮಾರ್