ಯುವನಿಧಿ ಯೋಜನೆಯಡಿ 1,45,978 ಮಂದಿಗೆ ನಿರುದ್ಯೋಗ ಭತ್ಯೆ ಪಾವತಿ: ಸಚಿವ ಡಾ.ಶರಣ ಪ್ರಕಾಶ್ ಪಾಟೀಲ್
ಬೆಳಗಾವಿ ಸುವರ್ಣಸೌಧ : ರಾಜ್ಯದಲ್ಲಿ ಈವರೆಗೂ 1,81,699 ಪದವೀಧರರು ಯುವನಿಧಿ ಯೋಜನೆ ಅಡಿ ನೋಂದಣಿ ಮಾಡಿಕೊಂಡಿದ್ದು, ನೋಂದಣಿ ಮಾಡಿಕೊಂಡವರಲ್ಲಿ ಈವರೆವಿಗೂ 1,45,978 ಪದವೀಧರರಿಗೆ ನೇರ ನಗದು ವರ್ಗಾವಣೆ ಮೂಲಕ ನಿರುದ್ಯೋಗ ಭತ್ಯೆ ಪಾವತಿಸಲಾಗಿದೆ ಎಂದು ವೈದ್ಯಕೀಯ ಶಿಕ್ಷಣ ಹಾಗೂ ಕೌಶಲ್ಯ ಭಿವೃದ್ಧಿ, ಉದ್ಯಮಶೀಲತೆ ಮತ್ತು ಜೀವನೋಪಾಯ ಸಚಿವ ಡಾ.ಶರಣ ಪ್ರಕಾಶ್ ಪಾಟೀಲ್ ತಿಳಿಸಿದರು. ಅವರು ಇಂದು ವಿಧಾನ ಪರಿಷತ್ ನಲ್ಲಿ ಸದಸ್ಯ ಕೆ.ಎಸ್.ನವೀನ್ ಅವರ ಚುಕ್ಕೆ ಗುರುತಿನ ಪ್ರಶ್ನೆಗೆ ಸಚಿವರು ಉತ್ತರಿಸಿದರು. ಯುವನಿಧಿ ಯೋಜನೆ ಅಡಿ ನೋಂದಾಯಿಸಿದ … Continue reading ಯುವನಿಧಿ ಯೋಜನೆಯಡಿ 1,45,978 ಮಂದಿಗೆ ನಿರುದ್ಯೋಗ ಭತ್ಯೆ ಪಾವತಿ: ಸಚಿವ ಡಾ.ಶರಣ ಪ್ರಕಾಶ್ ಪಾಟೀಲ್
Copy and paste this URL into your WordPress site to embed
Copy and paste this code into your site to embed