SHOCKING: ರಾಜ್ಯದಲ್ಲಿ ಕಳೆದ 6 ವರ್ಷಗಳಲ್ಲಿ 14,878 ಮಕ್ಕಳನ್ನು ಅಪಹರಣ: ಬೆಂಗಳೂರಲ್ಲೇ ಹೆಚ್ಚು
ಬೆಂಗಳೂರು: ರಾಜ್ಯದಲ್ಲಿ ಕಳೆದ 6 ವರ್ಷಗಳಲ್ಲಿ 14,878 ಮಕ್ಕಳನ್ನು ಅಪಹರಣ ಮಾಡಿರುವಂತ ಶಾಕಿಂಗ್ ಮಾಹಿತಿಯು ವರದಿಯಿಂದ ಬಹಿರಂಗಗೊಂಡಿದೆ. ಈ ಬಗ್ಗೆ ರಾಜ್ಯದ ಸರ್ಕಾರಿ ಅಂಕಿ ಅಂಶಗಳಿಂದ ಮಾಹಿತಿ ಬಹಿರಂಗಗೊಂಡಿದ್ದು, ರಾಜ್ಯದಲ್ಲಿ 10 ಸಾವಿರಕ್ಕೂ ಹೆಚ್ಚು ಮಕ್ಕಳು ಅಪಹರಣಗೊಂಡಿದ್ದಾರೆ. ಬೆಂಗಳೂರು ನಗರ ಒಂದರಲ್ಲೇ 4,849 ಮಕ್ಕಳು ಕಿಡ್ನ್ಯಾಪ್ ಮಾಡಿದ್ದಾರೆ. ಹಿಂದಿನ ಬಿಜೆಪಿ ಅವಧಿಯಲ್ಲೂ ಸಾವಿರಾರು ಮಕ್ಕಳ ಅಪಹರಣ ಉಂಟಾಗಿದೆ ಎಂಬುದಾಗಿ ತಿಳಿದು ಬಂದಿದೆ. ಇತ್ತೀಚೆಗೆ ಬೆಂಗಳೂರಲ್ಲಿ ಮಾಸ್ಕ್ ಮ್ಯಾನ್ ಓಡಾಟ ಹೆಚ್ಚಿರುವ ಹಿನ್ನಲೆ ಸಿಲಿಕಾನ್ ಸಿಟಿ ಪೋಷಕರಿಗೆ ಬೆಚ್ಚಿ … Continue reading SHOCKING: ರಾಜ್ಯದಲ್ಲಿ ಕಳೆದ 6 ವರ್ಷಗಳಲ್ಲಿ 14,878 ಮಕ್ಕಳನ್ನು ಅಪಹರಣ: ಬೆಂಗಳೂರಲ್ಲೇ ಹೆಚ್ಚು
Copy and paste this URL into your WordPress site to embed
Copy and paste this code into your site to embed